ಹೊರಗೆ ಬಂದರೆ ಅಪಾಯ ತಪ್ಪಿದ್ದಲ್ಲ, ಈ ಸಂಸ್ಥೆ ಕೊಟ್ಟಿದೆ ಅತೀದೊಡ್ಡ ವಾರ್ನಿಂಗ್!
Subscribe ನ್ಯೂಸಿಕ್ಸ್ ಕನ್ನಡ newsics.com ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲು ಗರಿಷ್ಠ ಮಟ್ಟ ತಲುಪಿದ್ದರೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿಯೂ ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ತಾಪಮಾನದ ನಕ್ಷೆಯನ್ನು ಗಮನಿಸಿದರೆ, ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 38°C ನಿಂದ 44°C ವರೆಗೆ ದಾಖಲಾಗುತ್ತಿದ್ದು, ಇದನ್ನು ನಕ್ಷೆಯಲ್ಲಿ ಕೆಂಪು ಬಣ್ಣದಿಂದ ಗುರುತಿಸಲಾಗಿದೆ. ಈ ಭಾಗದಲ್ಲಿ ಬಿಸಿ ಗಾಳಿಯ (Heat Wave) ಪ್ರಭಾವ ಹೆಚ್ಚಾಗಿರುವುದರಿಂದ … Continue reading ಹೊರಗೆ ಬಂದರೆ ಅಪಾಯ ತಪ್ಪಿದ್ದಲ್ಲ, ಈ ಸಂಸ್ಥೆ ಕೊಟ್ಟಿದೆ ಅತೀದೊಡ್ಡ ವಾರ್ನಿಂಗ್!
Copy and paste this URL into your WordPress site to embed
Copy and paste this code into your site to embed