ನೇಮಕಗೊಂಡ ಮರುದಿನವೇ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ

Subscribe ನ್ಯೂಸಿಕ್ಸ್ ಕನ್ನಡ newsics.com ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ದಾಳಿಗೆ ಇರಾನ್ ತತ್ತರಿಸಿ ಹೋಗಿದೆ. ಅಷ್ಟೇ ಅಲ್ಲ ಇರಾನ್ ಪ್ರಮುಖರೇ ಬಲಿಯಾಗುತ್ತಿದ್ದಾರೆ. ಇರಾನ್ ಸೇನಾ ಮುಖ್ಯಸ್ಥನ ಬೆನ್ನಲ್ಲೇ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇರಾನ್ ನೂತನವಾಗಿ ನೇಮಕ ಮಾಡಿದ ರಕ್ಷಣಾ ಸಚಿವ ಸಯ್ಯದ್ ಮಜೀದ್ ಎಬಾ ಅಲ್ ರೆಜಾ ಹತ್ಯೆಯಾಗಿದ್ದಾರೆ. ಅಮೇರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ನೂತನ ಸಚಿವ ಹತ್ಯೆಯಾಗಿರುವುದಾಗಿ ಸ್ಪೆಕ್ಟೇಟರ್ ಇಂಡೆಕ್ಸ್ ವರದಿ ಮಾಡಿದೆ. ಎರಡು ದಿನದ ಹಿಂದೆ … Continue reading ನೇಮಕಗೊಂಡ ಮರುದಿನವೇ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ