Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್
ಪ್ರಮುಖವಿದೇಶ

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ.
ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು ಮಾಡಿತ್ತು. 88 ಹಿರಿಯ ಧಾರ್ಮಿಕ ಮುಖಂಡರನ್ನು ಒಳಗೊಂಡಿರುವ ತಂಡ ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.
ವರದಿಗಳ ಪ್ರಕಾರ, ಕೋಮ್ ನಗರದಲ್ಲಿ ವೈಮಾನಿಕ ದಾಳಿ ನಡೆಸಿದೆ. ಹಿರಿಯ ಧಾರ್ಮಿಕ ಮುಖಂಡರು ಸೇರಿದ್ದ ತಜ್ಞರ ಸಭೆ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿದೆ ಎನ್ನಲಾಗಿದೆ. ದಾಳಿಯಲ್ಲಿ ಕಟ್ಟಡಕ್ಕೆ ವ್ಯಾಪಕ ಹಾನಿಯಾಗಿದೆ. ಇನ್ನು ದಾಳಿ ವೇಳೆ ಸಭೆಯಲ್ಲಿ ಸೇರಿದ್ದವರು ಬದುಕಿದ್ದಾರೋ? ಇಲ್ಲವೋ ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಯುದ್ಧ ಶುರುವಾದ ಮೊದಲ ದಿನವೇ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಮತ್ತು ಇಸ್ರೇಲ್ ಹತ್ಯೆ ಮಾಡಿತ್ತು. ಅಂದಿನಿಂದ ಇರಾನ್ ನಲ್ಲಿ ಸರ್ವೋಚ್ಚ ನಾಯಕನ ಸ್ಥಾನ ಖಾಲಿ ಇದೆ.
IRGC ಹೇಳಿಕೆಯ ಪ್ರಮುಖ ಅಂಶಗಳು (IRNA ಮತ್ತು ಇತರ ಇರಾನಿನ ಮಾಧ್ಯಮಗಳ ಪ್ರಕಾರ): ದಾಳಿಯು ಬೆಳಗಿನ ಜಾವ ನಡೆಯಿತು. 20 ಡ್ರೋನ್‌ಗಳು ಮತ್ತು 3 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಲಾಯಿತು. ಮುಖ್ಯ ಕಮಾಂಡ್ ಮತ್ತು ಸಿಬ್ಬಂದಿ ಕಟ್ಟಡವನ್ನು ನಾಶಪಡಿಸಲಾಯಿತು. Early warning system ಅನ್ನು ಕತಾರ್‌ನಲ್ಲಿರುವ ಅಲ್ ಉದೈದ್ ವಾಯುನೆಲೆಯಲ್ಲಿ ಸ್ಥಾಪಿಸಲಾಗಿತ್ತು. ಇದು ವಿಶೇಷವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಉಪಕರಣಗಳನ್ನು ಹೊಂದಿದೆ.
2013ರಲ್ಲಿ ಈ ರಾಡಾರ್ ವ್ಯವಸ್ಥೆಯನ್ನು ಅಮೆರಿಕ ಸುಮಾರು 1.1 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಿತ್ತು. ಇದೀಗ ಇದನ್ನೇ ಧ್ವಂಸಗೈದಿರುವುದಾಗಿ ಇರಾನ್ ಹೇಳಿಕೊಂಡಿದೆ. US-ಇಸ್ರೇಲಿ ದಾಳಿಗೆ ಪ್ರತಿಕ್ರಿಯೆಯಾಗಿ ಆಪರೇಷನ್ ಟ್ರೂ ಪ್ರಾಮಿಸ್ 4ರ ಭಾಗವಾಗಿ ಈ ದಾಳಿಯನ್ನು ನಡೆಸಲಾಯಿತು ಎಂದು IRGC ಹೇಳಿದೆ.

ಸೌದಿ, ಕತಾರ್, ಯುಎಇ ಮೇಲೆ ಇರಾನ್ ದಾಳಿ ನಡೆಸ್ತಿರೋದೇಕೆ ? ಖಮೇನಿ ಆಪ್ತ ಹೇಳಿದ್ದೇನು?

TAGGED:Israel demolishes building where 88 members gathered to elect Supreme Leader
Share This Article
Facebook Twitter Copy Link Print
Previous Article Car accident ಚಿತ್ತೂರು ಬಳಿ ಕಾರು ಅಪಘಾತ: ಬೆಂಗಳೂರಿನ ಐವರ ಸಾವು
Next Article ಕೊಟ್ಟಿಗೆಗೆ ಬೆಂಕಿ ಬಿದ್ದು 30 ಕುರಿಗಳು ಸಜೀವ ದಹನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?