ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್

Subscribe ನ್ಯೂಸಿಕ್ಸ್ ಕನ್ನಡ newsics.com ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು ಮಾಡಿತ್ತು. 88 ಹಿರಿಯ ಧಾರ್ಮಿಕ ಮುಖಂಡರನ್ನು ಒಳಗೊಂಡಿರುವ ತಂಡ ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ವರದಿಗಳ ಪ್ರಕಾರ, ಕೋಮ್ ನಗರದಲ್ಲಿ ವೈಮಾನಿಕ ದಾಳಿ ನಡೆಸಿದೆ. … Continue reading ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್