Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್
ಪ್ರಮುಖವಿದೇಶ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇರಾನ್ ದೇಶದ ಮುಂದಿನ ಸರ್ವೋಚ್ಚ ನಾಯಕನನ್ನಾಗಿ ಯಾರನ್ನೇ ಆಯ್ಕೆ ಮಾಡಿದರೂ ಅವರನ್ನು ನಾವು ನಿರ್ಮೂಲನೆ ಮಾಡುತ್ತೇವೆ ಎಂದು ಬುಧವಾರ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದಾರೆ.

ಇಸ್ರೇಲ್ ಕಾಟ್ಜ್ X ನಲ್ಲಿ ಹೇಳಿಕೆ ನೀಡಿದ್ದು, ‘ಇಸ್ರೇಲ್ ಅನ್ನು ನಾಶಮಾಡಲು ಪ್ರಯತ್ನಿಸುವುದು, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ ಅಥವಾ ಇರಾನಿನ ಜನರನ್ನು ದಮನಿಸುವ ಕಾರ್ಯವನ್ನು ಮುಂದುವರಿಸುವ ಇರಾನ್‌ನ ಭಯೋತ್ಪಾದಕ ಸರ್ಕಾರವು ಯಾರನ್ನೇ ತನ್ನ ಮುಂದಿನ ಸರ್ವೋಚ್ಛ ನಾಯಕನನ್ನಾಗಿ ನೇಮಿಸಿದರೂ, ಅವರು ನಿರ್ಮೂಲನೆಗೆ ಗುರಿಯಾಗುತ್ತಾರೆ’ ಎಂದು ಅವರು ಬರೆದಿದ್ದಾರೆ.
‘ಅವನ ಹೆಸರು ಏನೇ ಇರಲಿ ಅಥವಾ ಅವನು ಎಲ್ಲಿಯೇ ಅಡಗಿರಲಿ, ಅವನನ್ನು ಹೊಡೆದು ಉರುಳಿಸುತ್ತೇವೆ’ ಎಂದಿದ್ದಾರೆ.
”ಲಯನ್ಸ್ ರೋರ್’ ಎಂಬ ಮಿಲಿಟರಿ ಕಾರ್ಯಾಚರಣೆಯ ಭಾಗವಾಗಿ ಯಾವುದೇ ಅಗತ್ಯ ವಿಧಾನಗಳನ್ನು ಬಳಸಿಕೊಂಡು ಕ್ರಮ ಕೈಗೊಳ್ಳಲು ಎಲ್ಲ ರೀತಿಯಿಂದಲೂ ಸಿದ್ಧತೆ ಮತ್ತು ಕಾರ್ಯನಿರ್ವಹಿಸುವಂತೆ ಪ್ರಧಾನ ಮಂತ್ರಿ ಮತ್ತು ನಾನು ಐಡಿಎಫ್‌ಗೆ (ಇಸ್ರೇಲ್ ರಕ್ಷಣಾ ಪಡೆಗಳು) ಸೂಚನೆ ನೀಡಿದ್ದೇವೆ’ ಎಂದಿದ್ದಾರೆ.
ಮುಂದುವರಿದು, ಇರಾನ್ ಸರ್ಕಾರದ ಮಿಲಿಟರಿ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ದುರ್ಬಲಗೊಳಿಸುವುದು ಅಥವಾ ನಾಶಮಾಡಲು, ಇರಾನಿನ ಜನರು ತಮ್ಮ ಸದ್ಯದ ಸರ್ಕಾರವನ್ನು ಉರುಳಿಸಲು ಮತ್ತು ಅದನ್ನು ಬದಲಾಯಿಸಲು ಅನುವು ಮಾಡಿಕೊಡುವ ಪರಿಸ್ಥಿತಿಗಳನ್ನು ಸೃಷ್ಟಿಸಲು ನಾವು ಅಮೆರಿಕನ್ ಪಾಲುದಾರರೊಂದಿಗೆ ಪೂರ್ಣ ಬಲದಿಂದ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತೇವೆ’ ಎಂದು ತಿಳಿಸಿದ್ದಾರೆ.
ಇರಾನ್‌ನ ಹೊಸ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಸಲುವಾಗಿ ಸಭೆ ಸೇರಿದ್ದ ಕಟ್ಟಡವನ್ನು ಮಂಗಳವಾರ ಇಸ್ರೇಲ್ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಸಭೆಯಲ್ಲಿ 88 ಹಿರಿಯ ಧಾರ್ಮಿಕ ಮುಖಂಡರು ಇದ್ದರು ಎನ್ನಲಾಗಿದೆ.
ಕಳೆದ ಶನಿವಾರ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕರಾಗಿದ್ದ 86 ವರ್ಷದ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಲಾಗಿತ್ತು. ಇದರ ನಂತರ ಪ್ರತೀಕಾರವಾಗಿ ಇರಾನ್ ಕೂಡ ದಾಳಿ ನಡೆಸುತ್ತಿದೆ.

ಭಾರತ ನನಗೆ ಮೋಸ ಮಾಡಿದೆ’ ಎಂದು ಇರಾನ್‌ಗೆ ಮರಳಲು ಮುಂದಾದ ನಟಿ ಕರೀಮಿ!

TAGGED:Israel says it will eliminate whoever becomes Iran's next supreme leader
Share This Article
Facebook Twitter Copy Link Print
Previous Article ಭಾರತ ನನಗೆ ಮೋಸ ಮಾಡಿದೆ’ ಎಂದು ಇರಾನ್‌ಗೆ ಮರಳಲು ಮುಂದಾದ ನಟಿ ಕರೀಮಿ!
Next Article ಇಸ್ರೇಲ್- ಇರಾನ್ ಯುದ್ಧ ಬಿಕ್ಕಟ್ಟಿನ ಮಧ್ಯೆಯೂ ಭಾರತಕ್ಕಿಲ್ಲ ತೈಲ ಕೊರತೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?