ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್

Subscribe ನ್ಯೂಸಿಕ್ಸ್ ಕನ್ನಡ newsics.com ಇರಾನ್ ದೇಶದ ಮುಂದಿನ ಸರ್ವೋಚ್ಚ ನಾಯಕನನ್ನಾಗಿ ಯಾರನ್ನೇ ಆಯ್ಕೆ ಮಾಡಿದರೂ ಅವರನ್ನು ನಾವು ನಿರ್ಮೂಲನೆ ಮಾಡುತ್ತೇವೆ ಎಂದು ಬುಧವಾರ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದಾರೆ. ಇಸ್ರೇಲ್ ಕಾಟ್ಜ್ X ನಲ್ಲಿ ಹೇಳಿಕೆ ನೀಡಿದ್ದು, ‘ಇಸ್ರೇಲ್ ಅನ್ನು ನಾಶಮಾಡಲು ಪ್ರಯತ್ನಿಸುವುದು, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ ಅಥವಾ ಇರಾನಿನ ಜನರನ್ನು ದಮನಿಸುವ ಕಾರ್ಯವನ್ನು ಮುಂದುವರಿಸುವ ಇರಾನ್‌ನ ಭಯೋತ್ಪಾದಕ ಸರ್ಕಾರವು ಯಾರನ್ನೇ ತನ್ನ ಮುಂದಿನ ಸರ್ವೋಚ್ಛ ನಾಯಕನನ್ನಾಗಿ … Continue reading ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್