Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Techie loses life ಅತ್ತೆಯ ಕಿರುಕುಳ: ಜೀವ ಕಳೆದುಕೊಂಡ ಟೆಕ್ಕಿ, ಪತಿ ಬಂಧನ
ಕರ್ನಾಟಕದೇಶಪ್ರಮುಖ

Techie loses life ಅತ್ತೆಯ ಕಿರುಕುಳ: ಜೀವ ಕಳೆದುಕೊಂಡ ಟೆಕ್ಕಿ, ಪತಿ ಬಂಧನ

Share
1 Min Read
SHARE

newsics.com

ಬೆಂಗಳೂರು: ಕುಟುಂಬ ಕಲಹದ ಹಿನ್ನೆಲೆಯಲ್ಲಿ 35 ವರ್ಷದ ಮಹಿಳಾ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಮೃತರನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಅವರು ಅಮೆರಿಕಾದ ತಂತ್ರಜ್ಞಾನ ಸಂಸ್ಥೆ Dell ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಅವರೊಂದಿಗೆ ವಿವಾಹವಾಗಿದ್ದ ಸುಷ್ಮಾ ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಮನೆಮಧ್ಯೆ ಸಣ್ಣ-ಪುಟ್ಟ ವಿಚಾರಗಳ ಕುರಿತು ಪದೇಪದೇ ವಾಗ್ವಾದಗಳು ನಡೆಯುತ್ತಿದ್ದವು ಎನ್ನಲಾಗಿದೆ. ಸೋಮವಾರ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ಸುಷ್ಮಾ ಮತ್ತು ಅವರ ಅತ್ತೆ ಕಲ್ಪನಾ ನಡುವೆ ತೀವ್ರ ವಾಗ್ವಾದ ಉಂಟಾಗಿದೆ ಎಂದು ಹೇಳಲಾಗಿದೆ.

ಸುಷ್ಮಾ ಕುಟುಂಬದವರು, ಅತ್ತೆ ಕಲ್ಪನಾ ವಿವಿಧ ಕಾರಣಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ. ಅಡುಗೆ ಮಾಡಲು ಅವಕಾಶ ನೀಡದೆ ನಿರಂತರವಾಗಿ ಹಿಂಸೆ ನೀಡಲಾಗುತ್ತಿತ್ತು ಎಂಬ ದೂರನ್ನೂ ಅವರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲೇ ಮನನೊಂದು ಸುಷ್ಮಾ ಆತ್ಮಹತ್ಯೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಪತಿಯ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪದ ಮೇರೆಗೆ ಪ್ರಕರಣ ದಾಖಲಿಸಿರುವ ಪೊಲೀಸರು, ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ಒಂದೇ ದಿನ ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ! ಎಷ್ಟಿದೆ ರೇಟ್?

‘ಟಾಕ್ಸಿಕ್’ ಸಿನಿಮಾ ರಿಲೀಸ್ ಮುಂದಕ್ಕೆ: ಯಶ್ ಅಭಿಮಾನಿಗಳಿಗೆ ಶಾಕ್

 

ಬೆಂಗಳೂರಿಗರ ವರ್ಕಿಂಗ್ ಹುಚ್ಚಿನ ಬಗ್ಗೆ ಉದ್ಯಮಿ ಹೇಳಿದ್ದೇನು?

ಹೊರಗೆ ಬಂದರೆ ಅಪಾಯ ತಪ್ಪಿದ್ದಲ್ಲ, ಈ ಸಂಸ್ಥೆ ಕೊಟ್ಟಿದೆ ಅತೀದೊಡ್ಡ ವಾರ್ನಿಂಗ್!

 

 

TAGGED:husband arrestedTechie loses life due to mother-in-law's harassment
Share This Article
Facebook Twitter Copy Link Print
Previous Article ಸೌದಿ, ಕತಾರ್, ಯುಎಇ ಮೇಲೆ ಇರಾನ್ ದಾಳಿ ನಡೆಸ್ತಿರೋದೇಕೆ ? ಖಮೇನಿ ಆಪ್ತ ಹೇಳಿದ್ದೇನು?
Next Article Car accident ಚಿತ್ತೂರು ಬಳಿ ಕಾರು ಅಪಘಾತ: ಬೆಂಗಳೂರಿನ ಐವರ ಸಾವು

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?