‘ಟಾಕ್ಸಿಕ್’ ಸಿನಿಮಾ ರಿಲೀಸ್ ಮುಂದಕ್ಕೆ: ಯಶ್ ಅಭಿಮಾನಿಗಳಿಗೆ ಶಾಕ್

newsics.com ಕೆಜಿಎಫ್ ಸರಣಿಯ ಮೂಲಕ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಯ ಬಗ್ಗೆ ಈಗ ಮಹತ್ವದ ಅಪ್‌ಡೇಟ್ ಒಂದು ಹೊರಬಿದ್ದಿದೆ. ಸಿನಿಮಾದ ರಿಲೀಸ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮತ್ತು ತುಸು ಬೇಸರ ಮೂಡಿಸಿದೆ. ಪೂರ್ವ ಯೋಜನೆಯಂತೆ ‘ಟಾಕ್ಸಿಕ್’ ಸಿನಿಮಾ ಇದೇ ಮಾರ್ಚ್ 19ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಕಾಣಬೇಕಿತ್ತು. ಆದರೆ, ತಾಂತ್ರಿಕ … Continue reading ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮುಂದಕ್ಕೆ: ಯಶ್ ಅಭಿಮಾನಿಗಳಿಗೆ ಶಾಕ್