Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ; 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ
ಕರ್ನಾಟಕಪ್ರಮುಖ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ; 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ( DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರೆಡ್ ಝೋನ್ ಮತ್ತು ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲೇನಿದೆ?
ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ (Red Zone) ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಪ್ರೋನ್ /ಅನ್ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

6ನೇ ದಿನಕ್ಕೆ ಕಾಲಿಟ್ಟ ಕೊಲ್ಲಿ ಯುದ್ಧ: ಇಸ್ರೇಲ್‌ ಮೇಲೆ ಇರಾನ್ ದಾಳಿ

TAGGED:Belgaum Sambra Airport declared 'Red Zone'; Drones banned within 8 km radius
Share This Article
Facebook Twitter Copy Link Print
Previous Article 6ನೇ ದಿನಕ್ಕೆ ಕಾಲಿಟ್ಟ ಕೊಲ್ಲಿ ಯುದ್ಧ: ಇಸ್ರೇಲ್‌ ಮೇಲೆ ಇರಾನ್ ದಾಳಿ
Next Article Cylinder Discount cancelled ಯುದ್ಧ ಹಿನ್ನೆಲೆ: ಸಿಲಿಂಡರ್ ಮೇಲಿನ ಡಿಸ್ಕೌಂಟ್ ರದ್ದು

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?