Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ
ದೇಶಪ್ರಮುಖ

ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ

Share
2 Min Read
SHARE

newsics.com

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಕ್ರಿಯ ರಾಜ್ಯ ರಾಜಕಾರಣಕ್ಕೆ ದಿಢೀರ್ ಗುಡ್‌ಬೈ ಹೇಳಿ ದೆಹಲಿಗೆ ಶಿಫ್ಟ್ ಆಗಲು ಡಿಸೈಡ್ ಮಾಡಿದ್ದಾರೆ.

ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.

ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಅವರು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗಿದ್ದರು.

ನಿತೀಶ್ ಕುಮಾರ್ ಅವರು ‘X’ (ಟ್ವಿಟರ್) ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, “ಕಳೆದ ಎರಡು ದಶಕಗಳಿಂದ ನೀವು ನನ್ನ ಮೇಲಿಟ್ಟ ನಂಬಿಕೆ ಮತ್ತು ಬೆಂಬಲದಿಂದಾಗಿ ಬಿಹಾರಕ್ಕೆ ಸಂಪೂರ್ಣ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ನಿಮ್ಮಿಂದಲೇ ಬಿಹಾರ ಇಂದು ಅಭಿವೃದ್ಧಿ ಮತ್ತು ಗೌರವದ ಹೊಸ ಆಯಾಮ ಕಂಡಿದೆ, ಇದಕ್ಕಾಗಿ ನಿಮಗೆಲ್ಲರಿಗೂ ಅನಂತ ಧನ್ಯವಾದಗಳು” ಅಂತ ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ರಾಜಕೀಯದ ಹೊಸ ಇನ್ನಿಂಗ್ಸ್ ಶುರುವಾಗುತ್ತಿರುವ ಬಗ್ಗೆ ಸ್ಪಷ್ಟ ಸುಳಿವು ಕೊಟ್ಟಿದ್ದಾರೆ.

ಅವರು ಈ ದಿಢೀರ್ ತೀರ್ಮಾನ ತಗೊಳ್ಳೋಕೆ ಪ್ರಮುಖ ಕಾರಣಗಳೆಂದರೆ, ಅವರ ಸಂಸದೀಯ ವೃತ್ತಿಜೀವನದ ಅಂತಿಮ ಆಸೆ! “ನನ್ನ ರಾಜಕೀಯ ಜೀವನದ ಆರಂಭದಿಂದಲೂ, ಬಿಹಾರದ ವಿಧಾನಸಭೆ ಮತ್ತು ವಿಧಾನ ಪರಿಷತ್ತು, ಹಾಗೂ ಕೇಂದ್ರದ ಲೋಕಸಭೆ ಮತ್ತು ರಾಜ್ಯಸಭೆ ಹೀಗೆ ನಾಲ್ಕೂ ಸದನಗಳ ಸದಸ್ಯನಾಗಬೇಕು ಅನ್ನೋದು ನನ್ನ ದೊಡ್ಡ ಕನಸಾಗಿತ್ತು” ಎಂದು ಹೇಳಿಕೊಂಡಿದ್ದಾರೆ. ಈಗಾಗಲೇ ಮೂರು ಸದನಗಳ ಅನುಭವ ಹೊಂದಿರುವ ಅವರು, ಈಗ ರಾಜ್ಯಸಭೆ ಮೆಟ್ಟಿಲೇರಿ ತಮ್ಮ ಆ ಸುದೀರ್ಘ ಕನಸನ್ನು ಪೂರ್ಣಗೊಳಿಸುತ್ತಿದ್ದಾರೆ.

ಮೂಲಗಳ ಪ್ರಕಾರ, ಬಿಹಾರದ ದಿನನಿತ್ಯದ ಅಧಿಕಾರ ಹಗ್ಗಜಗ್ಗಾಟದಿಂದ ಘನತೆಯಿಂದ ಹೊರಬಂದು, ಕೇಂದ್ರದಲ್ಲಿ ದೊಡ್ಡ ಜವಾಬ್ದಾರಿ ತೆಗೆದುಕೊಳ್ಳಲು ಈ ತೀರ್ಮಾನ ಮಾಡಿದ್ದಾರೆ ಎನ್ನಲಾಗ್ತಿದೆ. ಸಕ್ರಿಯ ಹುದ್ದೆಯಿಂದ ಕೆಳಗಿಳಿದರೂ ಬಿಹಾರದ ಅಭಿವೃದ್ಧಿಗೆ ತಾವು ಸದಾ ಬದ್ಧ. ಹಾಗೆಯೇ, ರಚನೆಯಾಗುವ ಹೊಸ ಸರ್ಕಾರಕ್ಕೆ ಮತ್ತು ನಾಯಕತ್ವಕ್ಕೆ ತಾವೊಬ್ಬ ಮಾರ್ಗದರ್ಶಕನಾಗಿ (ಮೆಂಟರ್) ನಿಂತು ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ

TAGGED:Bihar Chief Minister Nitish Kumar submits nomination papers for Rajya Sabha elections
Share This Article
Facebook Twitter Copy Link Print
Previous Article ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ
Next Article ಜಗತ್ತಿನ ಅತ್ಯಂತ ಸೇಫ್ ದೇಶ ಯಾವುದು?

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?