ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ
newsics.com ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಕ್ರಿಯ ರಾಜ್ಯ ರಾಜಕಾರಣಕ್ಕೆ ದಿಢೀರ್ ಗುಡ್‌ಬೈ ಹೇಳಿ ದೆಹಲಿಗೆ ಶಿಫ್ಟ್ ಆಗಲು ಡಿಸೈಡ್ ಮಾಡಿದ್ದಾರೆ. ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ. ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ ಎಂದು … Continue reading ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ
Copy and paste this URL into your WordPress site to embed
Copy and paste this code into your site to embed