ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು
newsics.com ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಜಾಲಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ … Continue reading ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed