Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fake journalist Arrested ಲೋನ್ ಕೊಡಿಸೋದಾಗಿ ನಂಬಿಸಿ ಅತ್ಯಾ*ಚಾರ: ನಕಲಿ ಪತ್ರಕರ್ತನ ಬಂಧನ
ಕರ್ನಾಟಕಪ್ರಮುಖ

Fake journalist Arrested ಲೋನ್ ಕೊಡಿಸೋದಾಗಿ ನಂಬಿಸಿ ಅತ್ಯಾ*ಚಾರ: ನಕಲಿ ಪತ್ರಕರ್ತನ ಬಂಧನ

Share
1 Min Read
SHARE

 

newsics.com

ಹಾವೇರಿ: PMEGP ಯಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ ಖಾಸಗಿ ವಿಡಿಯೋ ಮೂಲಕ ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ  ಹಿನ್ನೆಲೆಯಲ್ಲಿ ನಕಲಿ ಪತ್ರಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ದೀಪಕ್ ಉಪಳೆ ಬಂಧಿತ ನಕಲಿ ಪತ್ರಕರ್ತ. 5 ಲಕ್ಷ ರೂಪಾಯಿ ‌ಲೋನ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಲಾಡ್ಜ್ ಗಳು ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ನಡೆಸಿದ್ದಾನೆ. ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದು, ಇಲ್ಲದಿದ್ದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದರಿಂದ ಬೇಸತ್ತ ಮಹಿಳೆ ನಕಲಿ ಪತ್ರಕರ್ತನ ವಿರುದ್ದ ಹಾವೇರಿ ಜಿಲ್ಲೆ ಬಂಕಾಪೂರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ನಕಲಿ ಪತ್ರಕರ್ತ ಬಂಕಾಪೂರ ಪೊಲೀಸರು ಬಂಧಿಸಿದ್ದಾರೆ.

ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ

 

TAGGED:Fake journalist arrested for raping woman on the pretext of loan
Share This Article
Facebook Twitter Copy Link Print
Previous Article Cylinder Discount cancelled ಯುದ್ಧ ಹಿನ್ನೆಲೆ: ಸಿಲಿಂಡರ್ ಮೇಲಿನ ಡಿಸ್ಕೌಂಟ್ ರದ್ದು
Next Article ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?