ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

Subscribe ನ್ಯೂಸಿಕ್ಸ್ ಕನ್ನಡ newsics.com ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಾಣುತ್ತಿದೆ. ಮಾರ್ಚ್ 05ರ ಬೆಳಗ್ಗೆ ಚಿನ್ನದ ಹಾಗೂ ಬೆಳ್ಳಿಯಲ್ಲಿ ಮತ್ತೆ ಕುಸಿತ ಕಂಡಿದೆ. ಮಾರ್ಚ್ 02ರಿಂದ ನಿರಂತರವಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಬೆಲೆ ಇಳಿಕೆ ಕಾಣುತ್ತಿರುವುದು ಚಿನ್ನ ಗ್ರಾಹಕರ ಮುಖದಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಇದೀಗ ಮಾರ್ಚ್ 05ರ ಬೆಳಗ್ಗೆಯೂ ವೇಳೆಗೆ ಚಿನ್ನದ ಬೆಲೆಯಲ್ಲಿ ಮತ್ತೊಮ್ಮೆ ಕುಸಿತ ಕಂಡಿದೆ. ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ … Continue reading ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?