Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತೀಯ ಇನ್‌ಫ್ಲುಯೆನ್ಸರ್ ಭೀಕರ ಹ*ತ್ಯೆ; ಮನೆಯೊಳಗೆ ನುಗ್ಗಿ ಚುಚ್ಚಿ ಚುಚ್ಚಿ ಮುಗಿಸೇಬಿಟ್ರು
ಪ್ರಮುಖವಿದೇಶ

ಭಾರತೀಯ ಇನ್‌ಫ್ಲುಯೆನ್ಸರ್ ಭೀಕರ ಹ*ತ್ಯೆ; ಮನೆಯೊಳಗೆ ನುಗ್ಗಿ ಚುಚ್ಚಿ ಚುಚ್ಚಿ ಮುಗಿಸೇಬಿಟ್ರು

Share
2 Min Read
SHARE

newsics.com

ಪಂಜಾಬ್ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನ್ಯಾನ್ಸಿ ಗ್ರೆವಾಲ್ ಹತ್ಯೆ ಕೆನಡಾದಲ್ಲಿ ನಡೆದಿದೆ.
ಕೆನಡಾದ ಒಂಟಾರಿಯೊ ಪ್ರಾಂತ್ಯದ ವಿಂಡ್ಸರ್ ನಗರದಲ್ಲಿ ಮಂಗಳವಾರ ರಾತ್ರಿ ಈ ಭೀಕರ ಘಟನೆ ನಡೆದಿದ್ದು . ಲಾಸಲ್ಲೆ ಪೊಲೀಸ್ ನೀಡಿದ ಮಾಹಿತಿ ಪ್ರಕಾರ, 45 ವರ್ಷದ ನ್ಯಾನ್ಸಿ ಗ್ರೆವಾಲ್ ತಮ್ಮ ಮನೆಯಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಮನೆಯೊಳಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ ಸುಮಾರು 9:30ರ ವೇಳೆಗೆ ನಡೆದ ಈ ದಾಳಿಯಲ್ಲಿ ನ್ಯಾನ್ಸಿ ತೀವ್ರವಾಗಿ ಗಾಯಗೊಂಡಿದ್ದರು ಎಂದು ಹೇಳಲಾಗುತ್ತಿದೆ.
ಇನ್ನೂ ಘಟನೆ ನಡೆದ ಕೂಡಲೇ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ತೀವ್ರವಾಗಿ ಗಾಯಗೊಂಡಿದ್ದರಿಂದ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದರು. ಬಳಿಕ ಬುಧವಾರ ಸಂಜೆ ಕೆನಡಾ ಪೊಲೀಸ್ ಅಧಿಕಾರಿ ಮೈಕೆಲ್ ಪೀರ್ಸ್ ಈ ಪ್ರಕರಣವನ್ನು ಅಧಿಕೃತವಾಗಿ ದೃಢಪಡಿಸಿದರು.

ಹಲ್ಲೆಯ ಹಿಂದೆ ಉಗ್ರಗಾಮಿಗಳ ಶಂಕೆ
ಈ ದಾಳಿಯ ಹಿಂದೆ ಉಗ್ರಗಾಮಿಗಳ ಕೈವಾಡ ಇರಬಹುದೆಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ನ್ಯಾನ್ಸಿ ಗ್ರೆವಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಖಲಿಸ್ತಾನಿ ಚಟುವಟಿಕೆಗಳನ್ನು ಹೆಚ್ಚಾಗಿ ಟೀಕಿಸುತ್ತಿದ್ದರು. ಈ ಕಾರಣದಿಂದಾಗಿ ಕೆಲವರಿಂದ ವಿರೋಧವೂ ಎದುರಿಸಿದ್ದರೆಂಬ ಮಾಹಿತಿ ಹೊರಬಂದಿದೆ.
ಪೊಲೀಸರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ. ಘಟನೆಯ ಸಮಯದಲ್ಲಿ ಮನೆಯ ಸುತ್ತಮುತ್ತ ಇದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ದಾಳಿಕೋರನ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಸ್ಥಳೀಯ ಜನರ ಸಹಾಯವನ್ನೂ ಕೇಳಿದ್ದಾರೆ.

ಪಂಜಾಬಿ ಮೂಲದ ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ಯೂಟ್ಯೂಬರ್ ಆಗಿದ್ದ ನ್ಯಾನ್ಸಿ ಗ್ರೆವಾಲ್ ತಮ್ಮ ನೇರ ಹಾಗೂ ಧೈರ್ಯಶಾಲಿ ಮಾತುಗಳಿಂದ ಪರಿಚಿತರಾಗಿದ್ದರು. ಅವರು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಮೂಲಕ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ 12 ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಅವರು ಕೇವಲ ಮನರಂಜನೆಗಾಗಿ ವೀಡಿಯೊಗಳನ್ನು ಮಾಡುತ್ತಿರಲಿಲ್ಲ. ಪಂಜಾಬ್‌ನ ರಾಜಕೀಯ ಪರಿಸ್ಥಿತಿ, ಖಲಿಸ್ತಾನಿ ಚಳವಳಿ, ಹಾಗೂ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡುತ್ತಿದ್ದರು.

ಇಸ್ರೇಲ್-ಇರಾನ್ ಸಮರಕ್ಕೆ ಶೀಘ್ರವೇ ಬ್ರೇಕ್?

TAGGED:Indian influencer brutally murdered!; He broke into her house and stabbed her to death
Share This Article
Facebook Twitter Copy Link Print
Previous Article ಈ ಎಲ್ಲಾ ವಸ್ತುಗಳ ಬೆಲೆಯಲ್ಲೂ ಭಾರೀ ಹೆಚ್ಚಳ: ಯುದ್ಧ ಮುಂದುವರೆದರೆ ಏನಾಗುತ್ತೆ?
Next Article ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?