ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!
Subscribe ನ್ಯೂಸಿಕ್ಸ್ ಕನ್ನಡ newsics.com ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಬೆಳಗ್ಗೆ ಸುಮಾರು 6 ಗಂಟೆಯಿಂದಲೇ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು … Continue reading ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!
Copy and paste this URL into your WordPress site to embed
Copy and paste this code into your site to embed