ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ

newsics.com ರಷ್ಯಾದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು ಭಾರತಕ್ಕೆ ಬರುತ್ತಿವೆ. ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ. ಒಡುನೆ, ಮಟಾರಿ ಮತ್ತು ಇಂದ್ರಿ ಹಡಗುಗಳ ಮೂಲಕ ಭಾರತಕ್ಕೆ ಈ ತೈಲ ಸಿಗುತ್ತಿದೆ. ಒಡುನೆ ಮತ್ತು ಇಂದ್ರಿ ಹಡಗುಗಳು ಸ್ಯೂಜ್ಮ್ಯಾಕ್ಸ್ ದರ್ಜೆಯ ಹಡುಗಗಳಾಗಿದ್ದು, ತಲಾ 7,30,000 ಬ್ಯಾರಲ್ಗಳನ್ನು ಸಾಗಿಸುತ್ತವೆ. ಮಟಾರಿ ಎಂಬುದು … Continue reading ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ