ಈ ಎಲ್ಲಾ ವಸ್ತುಗಳ ಬೆಲೆಯಲ್ಲೂ ಭಾರೀ ಹೆಚ್ಚಳ: ಯುದ್ಧ ಮುಂದುವರೆದರೆ ಏನಾಗುತ್ತೆ?

newsics.com ಇಸ್ರೇಲ್-ಇರಾನ್-ಅಮೆರಿಕಾದ ಮಧ್ಯೆ ಮುಂದುವರೆದ ಯುದ್ಧದ ಪರಿಣಾಮಗಳು ಭಾರತದ ಮೇಲೆ ಪರಿಣಾಮ ಬೀರಿದೆ. ಭಾರತದ ಮಾರುಕಟ್ಟೆಗೆ ತೀವ್ರವಾಗಿ ತಟ್ಟಿವೆ.ದಿನ ಬಳಕೆಯ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಅಡುಗೆ ಮನೆಯಿಂದ ಹಿಡಿದು ಚಿನ್ನದ ಅಂಗಡಿ ವರೆಗೂ ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ ನೀಡಿದೆ.ಅಡುಗೆ ಎಣ್ಣೆಯ ಬೆಲೆ ಏರಿಕೆಯಷ್ಟೇ ಅಲ್ಲ, ದಿನನಿತ್ಯ ಬಳಸುವ ಹಲವು ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಬೆಂಗಳೂರಿನಂತಹ ನಗರಗಳಲ್ಲಿ ಈ ಬೆಲೆ ಏರಿಕೆಯ ಬಿಸಿ ಜನರ ಜೇಬಿಗೆ ನೇರವಾಗಿ ತಾಗುತ್ತಿದೆ. ಇದರಿಂದ … Continue reading ಈ ಎಲ್ಲಾ ವಸ್ತುಗಳ ಬೆಲೆಯಲ್ಲೂ ಭಾರೀ ಹೆಚ್ಚಳ: ಯುದ್ಧ ಮುಂದುವರೆದರೆ ಏನಾಗುತ್ತೆ?