Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕ-ಇರಾನ್‌ ಸಂಘರ್ಷ: ಒಮಾನ್ ಬಂದರಿನಲ್ಲಿ ಇಬ್ಬರು ಭಾರತೀಯರು ಸಾವು
ಪ್ರಮುಖವಿದೇಶ

ಅಮೆರಿಕ-ಇರಾನ್‌ ಸಂಘರ್ಷ: ಒಮಾನ್ ಬಂದರಿನಲ್ಲಿ ಇಬ್ಬರು ಭಾರತೀಯರು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ತೈಲ ಸಾಗಣೆ ನೌಕೆ ‘ಸ್ಕೈಲೈಟ್’ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ.

ಬಿಹಾರ ಮೂಲದ ಕ್ಯಾ.ಅಶೀಷ್ ಕುಮಾರ್ ಮತ್ತು ಸಿಬ್ಬಂದಿ ದೀಲಿಪ್‌ ಸಿಂಗ್ ಮೃತಪಟ್ಟಿದ್ದಾರೆ. ದೀಲಿಪ್‌ ಸಿಂಗ್ ರಾಜಸ್ಥಾನ ಮೂಲದವರು ಎಂದು ವರದಿಗಳು ತಿಳಿಸಿವೆ.
ಈ ನೌಕೆ ಒಮಾನ್ ದೇಶಕ್ಕೆ ಸೇರಿದ್ದು ಎನ್ನಲಾಗಿದೆ. ಓಮನ್‌ನ ದುಕ್ಮ್ ಬಂಧರಿನಲ್ಲಿ ಡ್ರೋನ್‌ ಮೂಲಕ ಈ ದಾಳಿ ನಡೆಸಲಾಗಿದೆ. ಈ ನೌಕೆಯಲ್ಲಿದ್ದ ಹಲವರನ್ನು ರಕ್ಷಣೆ ಮಾಡಲಾಗಿದೆ. ಇವರಲ್ಲಿ 15 ಭಾರತೀಯರು ಹಾಗೂ ಐವರು ಇರಾನಿಯನ್ನರು ಇದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದಾಳಿ ನಡೆಸಿದವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಆದಾಗ್ಯೂ ಇರಾನ್‌ ಈ ಮಾಡಿದೆ ಎಂದು ಹೇಳಲಾಗುತ್ತಿದೆ.ಒಮಾನ್ ಸರ್ಕಾರ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಇರಾನ್‌- ಅಮೆರಿಕ ನಡುವಣ ಸಂಘರ್ಷ ;ಪಾಕ್‌ನಿಂದ ಸಂಯಮ ಪಾಲನೆಇರಾನ್‌-ಅಮೆರಿಕ ಸಂಘರ್ಷ ತೀವ್ರ: ಭಾರತದ ಬಜೆಟ್‌ಗೆ ಬರೆ.

Nostradamus prediction ಇರಾನ್ ವಿರುದ್ಧ ಅಮೆರಿಕಾಗೆ ಸೋಲು: ನಿಜವಾಗತ್ತಾ ಚೀನಾದ ನಾಸ್ಟ್ರಾಡಾಮಸ್ ಭವಿಷ್ಯ

TAGGED:Two Indians killed in US-Israel-Iran conflict
Share This Article
Facebook Twitter Copy Link Print
Previous Article Nostradamus prediction ಇರಾನ್ ವಿರುದ್ಧ ಅಮೆರಿಕಾಗೆ ಸೋಲು: ನಿಜವಾಗತ್ತಾ ಚೀನಾದ ನಾಸ್ಟ್ರಾಡಾಮಸ್ ಭವಿಷ್ಯ
Next Article Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?