Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ

newsics.com ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ನೇರ ಪರಿಣಾಮ ಈಗ ಸಿಲಿಕಾನ್ ಸಿಟಿಯ ಅಡುಗೆ ಮನೆಗಳ ಮೇಲೆ ಬೀರಿದೆ. ಯಾವುದೇ ಸದ್ದಿಲ್ಲದೆ ಕಳೆದ ಒಂದು ವಾರದಿಂದ ಅಡುಗೆ ಎಣ್ಣೆಯ ಬೆಲೆ ಏರುತ್ತಲೇ ಸಾಗಿದೆ. ಹಿಂದುಗಳ ಯುಗಾದಿ ಹಬ್ಬ ಹಾಗೂ ಮುಸ್ಲಿಮರ ರಂಜಾನ್‌ ಸಂಭ್ರಮಕ್ಕೆ ಇನ್ನೇನು ಕೆಲವೇ ದಿನಗಳು ಇರುವಾಗ ಅಡುಗೆ ಎಣ್ಣೆ ಬೆಲೆಯಲ್ಲಿ ಆಗಿರುವ ಭಾರೀ ಏರಿಕೆಯಾಗಲಿದೆ. ಕಳೆದ ವಾರಕ್ಕೆ ಹೋಲಿಸಿದರೆ ಪ್ರಮುಖ ಬ್ರ್ಯಾಂಡ್‌ಗಳ ಎಣ್ಣೆ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ₹4 … Continue reading Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ