Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಿರುಪತಿಯಲ್ಲಿ ಹುಟ್ಟುಹಬ್ಬದಂದು ಬರಿಗಾಲಲ್ಲಿ 3,550 ಮೆಟ್ಟಿಲು ಹತ್ತಿದ ನಟಿ ಜಾನ್ವಿ ಕಪೂರ್
ಪ್ರಮುಖಮನರಂಜನೆ

ತಿರುಪತಿಯಲ್ಲಿ ಹುಟ್ಟುಹಬ್ಬದಂದು ಬರಿಗಾಲಲ್ಲಿ 3,550 ಮೆಟ್ಟಿಲು ಹತ್ತಿದ ನಟಿ ಜಾನ್ವಿ ಕಪೂರ್

Share
2 Min Read
SHARE

newsics.com

ಬಾಲಿವುಡ್ ನಟಿ ಜಾನ್ವಿ ಕಪೂರ್ ಇಂದು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಜಾನ್ವಿ ಆಗಮಿಸಿದ್ದರು.

ಆದರೆ ಈ ಬಾರಿ ಅವರು ಕೇವಲ ದರ್ಶನ ಪಡೆಯುವುದಲ್ಲದೆ, ಬರೋಬ್ಬರಿ 3,550 ಮೆಟ್ಟಿಲುಗಳನ್ನು ಬರಿಗಾಲಿನಲ್ಲಿ ಹತ್ತುವ ಮೂಲಕ ತಮ್ಮ ಭಕ್ತಿಯನ್ನು ಮೆರೆದಿದ್ದಾರೆ. ತಿರುಪತಿ ಬೆಟ್ಟ ಹತ್ತುವಾಗ ಜಾನ್ವಿ ಅವರು ಬಿಳಿ ಬಣ್ಣದ ಫ್ಲೋರಲ್ ಕುರ್ತಾ ಧರಿಸಿದ್ದರು.

ಸುಮಾರು 9ರಿಂದ 12 ಕಿಲೋಮೀಟರ್ ದೂರದ ಈ ಹಾದಿಯನ್ನು ಕ್ರಮಿಸಲು ಅವರಿಗೆ 4ರಿಂದ 5 ಗಂಟೆಗಳು ಬೇಕಾಯಿತು. ಜಾನ್ವಿ ಅವರ ಈ ಭಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ‘ಸರಳತೆಯಲ್ಲಿ ನೀವು ನಿಮ್ಮ ತಾಯಿ ಶ್ರೀದೇವಿಯಂತೆಯೇ ಕಾಣುತ್ತಿದ್ದೀರಿ’ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಬಾರಿ ಜಾನ್ವಿ ಕಪೂರ್ ಅವರ ಆಪ್ತ ಗೆಳೆಯನ ಅನುಪಸ್ಥಿತಿ ಕಾಣಿಸಿದೆ. ಸಾಮಾನ್ಯವಾಗಿ ಜಾನ್ವಿ ತಿರುಪತಿಗೆ ಭೇಟಿ ನೀಡುವಾಗ ಅವರ ಗೆಳೆಯ ಶಿಖರ್ ಪಹರಿಯಾ ಜೊತೆಗಿರುತ್ತಿದ್ದರು. ಆದರೆ ಈ ಬಾರಿ ಶಿಖರ್ ಬದಲಿಗೆ ಜಾನ್ವಿ ಬೇರೆ ಸ್ನೇಹಿತರೊಂದಿಗೆ ಬೆಟ್ಟ ಹತ್ತಿರುವುದು ವಿಶೇಷವಾಗಿತ್ತು. ಪ್ರತಿ ವರ್ಷ ತಮ್ಮ ತಾಯಿ ಶ್ರೀದೇವಿಯವರ ಜನ್ಮದಿನದಂದೂ ಜಾನ್ವಿ ಮಿಸ್ ಮಾಡದೆ ತಿರುಪತಿಗೆ ಭೇಟಿ ನೀಡುತ್ತಾರೆ.

ತಮ್ಮ ಆಧ್ಯಾತ್ಮಿಕ ನಂಬಿಕೆಯ ಬಗ್ಗೆ ಈ ಹಿಂದೆ ಮಾತನಾಡಿದ್ದ ಜಾನ್ವಿ, ‘ಕಳೆದ 5-6 ವರ್ಷಗಳಿಂದ ನಾನು ಹೆಚ್ಚು ಆಧ್ಯಾತ್ಮದ ಕಡೆಗೆ ಒಲವು ಬೆಳೆಸಿಕೊಂಡಿದ್ದೇನೆ. ನನಗೆ ವೆಂಕಟೇಶ್ವರ ಸ್ವಾಮಿಯ ಮೇಲೆ ಅಪಾರ ನಂಬಿಕೆ. ಯಾವಾಗ ಒಳಗಿನಿಂದ ಕರೆ ಬರುತ್ತದೆಯೋ, ಆಗ ನಾನು ತಿರುಪತಿಗೆ ಬಂದು ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆಯುತ್ತೇನೆ’ ಎಂದು ಹೇಳಿಕೊಂಡಿದ್ದರು.

ಸಿನಿಮಾಗಳ ಬಗ್ಗೆ ಹೇಳೋದಾದರೆ, 2025ರಲ್ಲಿ ಜಾನ್ವಿ ಕಪೂರ್ ನಟನೆಯ ‘ಹೋಮ್‌ಬೌಂಡ್’, ‘ಪರಮ್ ಸುಂದರಿ’ ಹಾಗೂ ‘ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ’ ಸಿನಿಮಾಗಳು ಬಿಡುಗಡೆಯಾಗಿದ್ದವು. ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದ ಕಡೆಗೂ ಅವರು ಮುಖ ಮಾಡಿದ್ದಾರೆ. ರಾಮ್ ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾದಲ್ಲಿ ಅವರು ನಟಿಸಿದ್ದು, ಏಪ್ರಿಲ್ 30ರಂದು ಆ ಚಿತ್ರ ತೆರೆಕಾಣಲಿದೆ.

https://www.instagram.com/reel/DVhvTuGE7gb/?igsh=aG40c3k5MmFuamsz

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ

TAGGED:550 steps barefoot in Tirupati on her birthdayActress Janhvi Kapoor climbed 3
Share This Article
Facebook Twitter Copy Link Print
Previous Article ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ
Next Article ಜನರಿಗೆ ಎಲ್‌ಪಿಜಿ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ. ಹೆಚ್ಚಳ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?