Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಮದ್ಯಪ್ರಿಯರಿಗೆ ಬಿಗ್ ಶಾಕ್ : ಮದ್ಯದ ದರದಲ್ಲಿ ಭಾರಿ ಏರಿಕೆ.!
ಕರ್ನಾಟಕಪ್ರಮುಖ

KARNATAKA BUDGET 2026 ಮದ್ಯಪ್ರಿಯರಿಗೆ ಬಿಗ್ ಶಾಕ್ : ಮದ್ಯದ ದರದಲ್ಲಿ ಭಾರಿ ಏರಿಕೆ.!

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) ತಮ್ಮ 17ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರ ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ  ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹಂತ ಹಂತವಾಗಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.ಅದೇ ರೀತಿ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಘೋಷಣೆಯಾಗಿದ್ದು, ಮದ್ಯದ ದರವನ್ನು ಉತ್ಪಾದಕರೇ ಹೆಚ್ಚಳ ಮಾಡಲಿದ್ದಾರೆ.

ದರ ಏರಿಕೆ ಅಂದಾಜು: ಈ ನಿರ್ಧಾರದಿಂದಾಗಿ ಕಡಿಮೆ ಬೆಲೆಯ  ಮದ್ಯದ ಬಾಟಲಿಗಳ ಮೇಲೆ ಅಂದಾಜು 10 ರಿಂದ 20 ರೂ. ಹಾಗೂ ಪ್ರೀಮಿಯಂ ಮದ್ಯದ ಮೇಲೆ 50 ರಿಂದ 100 ರೂ. ವರೆಗೆ ದರ ಹೆಚ್ಚಾಗುವ ಸಾಧ್ಯತೆಯಿದೆ.

ಆದಾಯದ ಗುರಿ: ಅಬಕಾರಿ ಇಲಾಖೆಯಿಂದ ಈ ವರ್ಷ ಸುಮಾರು 45,000 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಬೃಹತ್ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

https://www.newsics.com/2026/03/06/good-news-for-housewives-in-the-budget-huge-grant-for-grihalakshmi-yojana/

TAGGED:Big shock for alcohol lovers: Huge increase in alcohol prices!
Share This Article
Facebook Twitter Copy Link Print
Previous Article Karnataka Budget 2026: ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಸಿದ್ದರಾಮಯ್ಯ
Next Article Karnataka Budget2026 ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?