Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026 ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ
ಕರ್ನಾಟಕಪ್ರಮುಖ

Karnataka Budget 2026 ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ

Share
1 Min Read
SHARE

newsics.com
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್‌, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್ನಲ್ಲಿ ಘೋಷಿಸಿದ್ದಾರೆ.

KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ

TAGGED:Breast and Cervical Cancer Vaccine Center to be established in Bengaluru
Share This Article
Facebook Twitter Copy Link Print
Previous Article KARNATAKA BUDGET 2026 ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ : CM ಸಿದ್ದರಾಮಯ್ಯ ಘೋಷಣೆ
Next Article Karnataka Budget 2026 ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?