Budget 2026: ಶಿಕ್ಷಣ ಕ್ಷೇತ್ರಕ್ಕೆ ₹47,724 ಕೋಟಿ ಮೀಸಲು; ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆ!

newsics.com ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆಯಾಗಿ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳಾಗಿ ಉನ್ನತೀಕರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ₹3,900 ಕೋಟಿ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ KPS ಶಾಲೆಗಳ ಹುದ್ದೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಮತ್ತು ನವೀಕರಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸುವ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಆಡಳಿತಾತ್ಮಕ ಪ್ರಕ್ರಿಯೆಗಳನ್ನು … Continue reading Budget 2026: ಶಿಕ್ಷಣ ಕ್ಷೇತ್ರಕ್ಕೆ ₹47,724 ಕೋಟಿ ಮೀಸಲು; ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆ!