Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್ : ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್!
ಕರ್ನಾಟಕಪ್ರಮುಖ

KARNATAKA BUDGET 2026 ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್ : ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್!

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು.

ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ.

ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ

TAGGED:Budget gift for BPL cardholders
Share This Article
Facebook Twitter Copy Link Print
Previous Article KARNATAKA BUDGET 2026 ಕರ್ನಾಟಕ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ದಕ್ಕಿದ್ದೇನು?
Next Article KARNATAKA BUDGET 2026 ಬಜೆಟ್ ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ಎಷ್ಟು?

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?