Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ : CM ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

KARNATAKA BUDGET 2026 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ : CM ಸಿದ್ದರಾಮಯ್ಯ ಘೋಷಣೆ

Share
3 Min Read
SHARE

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ಈ ಬಾರಿಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.

ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ ಸಾಮಾಜಿಕ ಮಾಧ್ಯಮ ಬಳಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಹತ್ವದ ಘೋಷಣೆ ಮಾಡಿದರು. 2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.

7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡ ಸ್ಥಾಪನೆ 468 ಕೋಟಿ ವೆಚ್ಚದಲ್ಲಿ ಬಿತ್ತನೆ ಬೀಜ ವಿತರಣೆ. ಬೆಳಗಾವಿ ಕಲ್ಬುರ್ಗಿಯಲ್ಲಿ ಕುರಿ ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುತ್ತದೆ.ಅಲ್ಲದೇ ಹಸು ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು

ಬೆಂಗಳೂರಿನಲ್ಲಿ ಚಿರತೆ ಹಾವಳಿ ತಡೆಗಟ್ಟಲು, ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲಾಗುವುದು.ಪ್ರತಿ ತಾಲೂಕಿನಲ್ಲಿ ‘MSIL’ ವತಿಯಿಂದ ರೈತರ ಮಾಲ್ ಗಳ ಸ್ಥಾಪನೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ.

ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ ಹೊಸ ಯಾತ್ರೆ ನಿವಾಸಿ ನಿರ್ಮಾಣ ಮಾಡಲಾಗುತ್ತೆ . ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಗೆ ಮಾಡಲಾಗುತ್ತೆ.

ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ ಸಾಮಾಜಿಕ ಮಾಧ್ಯಮ ಬಳಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಹತ್ವದ ಘೋಷಣೆ ಮಾಡಿದರು. ಇನ್ನು ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್ ಠಾಣೆ ಆರಂಭ ಮಾಡಲಾಗುತ್ತೆ, ದಕ್ಷಿಣ ಕರ್ನಾಟಕದಲ್ಲಿ ಎರಡು ಕಡೆ ಪೊಲೀಸ್ ಠಾಣೆ, ದಾವಣಗೆರೆ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಹೊಸ ಠಾಣೆಗಳನ್ನು ಆರಂಭ ಮಾಡಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.

7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡ ಸ್ಥಾಪನೆ 468 ಕೋಟಿ ವೆಚ್ಚದಲ್ಲಿ ಬಿತ್ತನೆ ಬೀಜ ವಿತರಣೆ. ಬೆಳಗಾವಿ ಕಲ್ಬುರ್ಗಿಯಲ್ಲಿ ಕುರಿ ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುತ್ತದೆ.ಅಲ್ಲದೇ ಹಸು ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು

ಬೆಂಗಳೂರಿನಲ್ಲಿ ಚಿರತೆ ಹಾವಳಿ ತಡೆಗಟ್ಟಲು, ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲಾಗುವುದು.ಪ್ರತಿ ತಾಲೂಕಿನಲ್ಲಿ ‘MSIL’ ವತಿಯಿಂದ ರೈತರ ಮಾಲ್ ಗಳ ಸ್ಥಾಪನೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ.

TAGGED:Children under 16 years of age cannot use social media: CM Siddaramaiah announces
Share This Article
Facebook Twitter Copy Link Print
Previous Article Karnataka Budget 2026 ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ
Next Article KARNATAKA BUDGET 2026 16 ವರ್ಷದೊಳಗಿನ ಮಕ್ಕಳಿಗೆ ‘ಸೋಶಿಯಲ್ ಮೀಡಿಯಾ’ ಬಳಕೆ ನಿಷೇಧ : CM ಸಿದ್ದರಾಮಯ್ಯ ಘೋಷಣೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?