KARNATAKA BUDGET 2026 ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

newsics.com ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡನೆ ಶುರು ಮಾಡಿದ್ದಾರೆ. 2026-27ನೇ ಸಾಲಿಗೆ 4.40 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡನೆ ನಿರೀಕ್ಷೆಯಿದ್ದು, ರಾಜ್ಯದಲ್ಲಿ ದಾಖಲೆ ಗಾತ್ರದ ಬಜೆಟ್‌ ಮಂಡಿಸಿದ ಹಿರಿಮೆಗೂ ಅವರು ಪಾತ್ರರಾಗಲಿದ್ದಾರೆ. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಗತಿಶೀಲ … Continue reading KARNATAKA BUDGET 2026 ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ