KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?

newsics.com ರಾಜ್ಯ ಸರ್ಕಾರದ ಬಹುನಿರೀಕ್ಷಿತ 2026-27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಒಟ್ಟು 4,48,004 ಕೋಟಿ ರೂ. ಗಾತ್ರದ ಬೃಹತ್ ಆಯವ್ಯಯವನ್ನು ಮಂಡಿಸಲಾಗಿದೆ. ‘ಸರ್ವೋದಯವಾಗಲಿ ಸರ್ವರಲಿ’ ಎಂಬ ಕವಿವಾಣಿಯಂತೆ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು, ಆರ್ಥಿಕ ಶಿಸ್ತಿನೊಂದಿಗೆ ಕಲ್ಯಾಣ ಯೋಜನೆಗಳು ಮತ್ತು ಮೂಲಸೌಕರ್ಯಗಳಿಗೆ ಸಮಾನ ಆದ್ಯತೆ ನೀಡಲಾಗಿದೆ. ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ … Continue reading KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?