Gold Price Bengaluru: ಚಿನ್ನಪ್ರಿಯರಿಗೆ ಗುಡ್ ನ್ಯೂಸ್’; ಬಂಗಾರದ ದರದಲ್ಲಿ 7,700 ರೂ. ಕುಸಿತ!

newsics.com ಬೆಂಗಳೂರಿನಲ್ಲಿ ಚಿನ್ನದ ಬೆಲೆಯು ಶುಕ್ರವಾರದ ಶುಭ ತಂದಿದೆ. ಈ ವಾರದಲ್ಲಿ ಸತತ ಐದನೇ ದಿನವೂ ಬಂಗಾರದ ದರ ಇಳಿಕೆಯಾಗಿದ್ದು, ಚಿನ್ನಪ್ರಿಯರ ಖುಷಿಗೆ ಮಿತಿಯೇ ಇಲ್ಲದಂತಾಗಿದೆ. ಇತ್ತ ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಯುತ್ತಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. 24K ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು ಭಾರೀ ಇಳಿಕೆಯಾಗಿದೆ. ಇಂದು ಪ್ರತೀ ಗ್ರಾಂ ಬೆಲೆ ₹16,211 ರೂ. ಆಗಿದ್ದು, ನಿನ್ನೆ 16,288 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ₹77 ರೂ. ಕುಸಿತ … Continue reading Gold Price Bengaluru: ಚಿನ್ನಪ್ರಿಯರಿಗೆ ಗುಡ್ ನ್ಯೂಸ್’; ಬಂಗಾರದ ದರದಲ್ಲಿ 7,700 ರೂ. ಕುಸಿತ!