Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಬಜೆಟ್ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.
ಕರ್ನಾಟಕಪ್ರಮುಖ

KARNATAKA BUDGET 2026 ಬಜೆಟ್ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ 2026-27ನೇ ಸಾಲಿನ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಮಹತ್ವದ ನೆರವು ಘೋಷಿಸಲಾಗಿದೆ. ಎಲೆ ಚುಕ್ಕಿ, ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ 64 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿರುವ ಲಭ್ಯ ಜಮೀನನ್ನು ಬಳಸಿಕೊಂಡು ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (PPP) ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.

 

TAGGED:Good news for areca nut growers in the budget
Share This Article
Facebook Twitter Copy Link Print
Previous Article KARNATAKA BUDGET 2026 ಬಜೆಟ್ ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ಎಷ್ಟು?
Next Article KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?