Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕಕ್ಕೆ ಆದ ನಷ್ಟ ಎಷ್ಟು?; ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ಲಾಸ್
ಪ್ರಮುಖವಿದೇಶ

ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕಕ್ಕೆ ಆದ ನಷ್ಟ ಎಷ್ಟು?; ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ಲಾಸ್

Share
1 Min Read
SHARE

https://youtube.com/shorts/ec4MYAZWI7g?si=tGnjhdSH4LQKQKOY

newsics.com

ಇರಾನ್‌ ಜೊತೆಗಿನ ಯುದ್ಧದ ಮೊದಲ 4 ದಿನಗಳಲ್ಲಿ ಅಮೆರಿಕ ಸುಮಾರು 18000 ಕೋಟಿ ರು. (2 ಬಿಲಿಯನ್‌ ಡಾಲರ್‌) ಮೌಲ್ಯದ ಶಸ್ತ್ರಾಸ್ತ್ರಗಳ ನಷ್ಟ ಅನುಭವಿಸಿದೆ ಎಂದು ಅನಡೋಲು ಸುದ್ದಿಸಂಸ್ಥೆ ವರದಿ ಮಾಡಿದೆ. ಇವುಗಳಲ್ಲಿ ಇರಾನ್‌ ಕ್ಷಿಪಣಿ ದಾಳಿಗೆ ನಾಶವಾದ 10000 ಕೋಟಿ ರು ಮೌಲ್ಯದ ಎಫ್‌ಪಿಎಸ್‌-132 ರಾಡಾರ್‌ ವ್ಯವಸ್ಥೆ, ಕುವೈತ್‌ ಆಕಸ್ಮಿಕವಾಗಿ ಹೊಡೆದುರುಳಿಸಿದ 3 ಯುದ್ಧ ವಿಮಾನದಿಂದ 3000 ಕೋಟಿ ರು. ಇನ್ನು ಮನಾಮಾ ಮತ್ತು ಬಹ್ರೈನ್‌ನ ನೌಕಾದಳದಲ್ಲಿ 170 ಕೋಟಿ ರು. ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಇರಾನ್ ಜೊತೆಗಿನ ಸಂಘರ್ಷದ ಕಾರಣ, ಇಸ್ರೇಲ್‌ನಾದ್ಯಂತ ವ್ಯಾಪಾರ ವಹಿವಾಟುಗಳಿಗೆ ಬಹುತೇಕ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ದೇಶಕ್ಕೆ ಪ್ರತಿ ವಾರ ಅಂದಾಜು 2.74 ಲಕ್ಷ ಕೋಟಿ ರು. ನಷ್ಟವಾಗುತ್ತಿದೆ ಎಂದು ಹಣಕಾಸು ಸಚಿವಾಲಯ ಎಚ್ಚರಿಸಿದೆ. ಕಳೆದ ಶನಿವಾರ ಯುದ್ಧ ಆರಂಭವಾದಾಗಿನಿಂದ ಅಗತ್ಯ ವ್ಯಾಪಾರ ಹೊರತುಪಡಿಸಿ ಉಳಿದೆಲ್ಲವುಗಳಿಗೆ ಇಸ್ರೇಲ್‌ನಲ್ಲಿ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳನ್ನು ಬಂದ್‌ ಮಾಡಲಾಗಿದ್ದು, ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಇದರಿಂದ ದೇಶದ ಆರ್ಥಿಕತೆಗೆ ಹೊಡೆತ ಉಂಟಾಗಿದೆ.

ಇರಾನ್‌ ವಿರುದ್ಧ ನಡೆಯುತ್ತಿರುವ ಯುದ್ಧ 4-5 ವಾರಗಳಲ್ಲಿ ಮುಗಿಯಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದರು. ಆದರೆ ಇದು ಕನಿಷ್ಠ 100 ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಹಾಗಾಗಿ ಅಮೆರಿಕ ಸೆಂಟ್ರಲ್‌ ಕಮಾಂಡ್‌ ರಕ್ಷಣಾ ಸಚಿವಾಲಯಕ್ಕೆ ಹೆಚ್ಚುವರಿ ಸೇನಾ ಗುಪ್ತಚರ ಅಧಿಕಾರಿಗಳನ್ನು ಒದಗಿಸುವಂತೆ ಕೋರಿದೆ ಎನ್ನಲಾಗಿದೆ.
ಈ ಬಗ್ಗೆ ವರದಿ ಮಾಡಿರುವ ಪೊಲಿಟಿಕೊ ಸುದ್ದಿಸಂಸ್ಥೆ, ‘ಸಮರ ಕನಿಷ್ಠ 100 ದಿನ ಅಂದರೆ ಸೆಪ್ಟೆಂಬರ್‌ವರೆಗೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಅಮೆರಿಕ ಸೆಂಟ್ರಲ್‌ ಕಮಾಂಡ್‌ ತನ್ನ ಟಂಪಾ, ಫ್ಲೋರಿಡಾ ಮುಖ್ಯಕಚೇರಿಗಳಿಗೆ ಹೆಚ್ಚುವರಿ ಸೇನಾ ಗುಪ್ತಚರ ಅಧಿಕಾರಿಗಳನ್ನು ನೇಮಿಸುವಂತೆ ರಕ್ಷಣಾ ಸಚಿವಾಲಯದ ಮುಖ್ಯಕಚೇರಿ ಪೆಂಟಗನ್‌ಗೆ ಮನವಿ ಮಾಡಿದೆ’ ಎಂದು ತಿಳಿಸಿದೆ.

ಜಗತ್ತಿನ ಅತ್ಯಂತ ಸೇಫ್ ದೇಶ ಯಾವುದು?

TAGGED:How much has America lost in the ongoing war against Iran?; War: Israel loses ₹2.74 lakh crore per week
Share This Article
Facebook Twitter Copy Link Print
Previous Article ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನ ಅಸ್ಸಾಂನಲ್ಲಿ ಪತನ, ಪೈಲಟ್‌ಗಾಗಿ ಶೋಧ
Next Article Karnataka Budget 2026: ಇಂದು ಸಿದ್ದರಾಮಯ್ಯ ಬಜೆಟ್ ಮಂಡನೆ! 17ನೇ ಬಾರಿಗೆ ದಾಖಲೆ ಬರೆಯಲು ಸಜ್ಜು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?