Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನ ಅಸ್ಸಾಂನಲ್ಲಿ ಪತನ, ಪೈಲಟ್‌ಗಾಗಿ ಶೋಧ
ದೇಶಪ್ರಮುಖ

ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನ ಅಸ್ಸಾಂನಲ್ಲಿ ಪತನ, ಪೈಲಟ್‌ಗಾಗಿ ಶೋಧ

Share
0 Min Read
SHARE

https://youtube.com/shorts/ec4MYAZWI7g?si=tGnjhdSH4LQKQKOY

newsics.com

ನವದೆಹಲಿ: ಭಾರತೀಯ ವಾಯುಪಡೆಯ(ಐಎಎಫ್) ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನವು ರಾಡಾರ್‌ನಿಂದ ಕಾಣೆಯಾಗಿ, ಅಸ್ಸಾಂನಲ್ಲಿ ಪತನವಾಗಿದೆ. ಅದರ ಸ್ಥಳವನ್ನು ಕಂಡುಹಿಡಿಯಲು ಹಾಗೂ ನಾಪತ್ತೆಯಾಗಿರುವ ಪೈಲಟ್‌ಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

4.5 ತಲೆಮಾರಿನ ವಿಮಾನವಾದ ಸು-30 ಎಂಕೆಐ, ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸುತ್ತಿದ್ದಾಗ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿತ್ತು.  ಬಳಿಕ ಅಸ್ಸಾಂನಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಸ್ಥಳೀಯರು ದೊಡ್ಡ ಸ್ಫೋಟದ ಶಬ್ದವನ್ನು ಸಹ ಕೇಳಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೇಳಿದೆ.

ಆದಾಗ್ಯೂ, ಭಾರತೀಯ ವಾಯುಪಡೆ ಅಥವಾ ರಕ್ಷಣಾ ಸಚಿವಾಲಯ ಇದನ್ನು ಇನ್ನೂ ದೃಢೀಕರಿಸಿಲ್ಲ.

https://www.newsics.com/2026/03/06/if-you-forget-about-sexual-pleasure-in-a-stressful-life-it-is-a-great-danger-old-age-at-40/

TAGGED:Indian Air Force's Sukhoi Su-30 MKI fighter jet goes missing; search operation begins
Share This Article
Facebook Twitter Copy Link Print
Previous Article Relationship ಒತ್ತಡದ ಜೀವನದಲ್ಲಿ ಲೈಂಗಿಕ ಸುಖ ಮರೆತರೆ ಭಾರೀ ಆಪತ್ತು! 40 ವರ್ಷಕ್ಕೇ ವೃದ್ಧಾಪ್ಯ!
Next Article ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕಕ್ಕೆ ಆದ ನಷ್ಟ ಎಷ್ಟು?; ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ಲಾಸ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?