Costly Bengaluru ಇಲ್ಲಿ ನವದಂಪತಿಗಳು ಬದುಕೋದೇ ಕಷ್ಟ, ಮತ್ತೊಮ್ಮೆ ಶುರುವಾಯ್ತು ದುಬಾರಿ ಬೆಂಗಳೂರು ಚರ್ಚೆ!
newsics.com ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ಚರ್ಚೆಯಾಗುತ್ತಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ … Continue reading Costly Bengaluru ಇಲ್ಲಿ ನವದಂಪತಿಗಳು ಬದುಕೋದೇ ಕಷ್ಟ, ಮತ್ತೊಮ್ಮೆ ಶುರುವಾಯ್ತು ದುಬಾರಿ ಬೆಂಗಳೂರು ಚರ್ಚೆ!
Copy and paste this URL into your WordPress site to embed
Copy and paste this code into your site to embed