Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026 ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ
ಕರ್ನಾಟಕಪ್ರಮುಖ

Karnataka Budget 2026 ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ

Share
1 Min Read
SHARE

newsics.com

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.
ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

TAGGED:Karnataka Budget 2026 Construction of 100 new buildings for veterinary institutions
Share This Article
Facebook Twitter Copy Link Print
Previous Article ಆರೋಗ್ಯ ಕ್ಷೇತ್ರಕ್ಕೆ ಕರ್ನಾಟಕ ಬಜೆಟ್ನಲ್ಲಿ ಸಿಕ್ಕಿದ್ದೇನು?
Next Article KARNATAKA BUDGET 2026 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ : CM ಸಿದ್ದರಾಮಯ್ಯ ಘೋಷಣೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?