KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ

newsics.com ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯು.ಆರ್ ಅನಂತ ಮೂರ್ತಿ … Continue reading KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ