1.1 ಲಕ್ಷ ಕೋಟಿ ಮೌಲ್ಯದ ಚಿನ್ನ ಮಾರಿ ಶಸ್ತ್ರಾಸ್ತ್ರ ಖರೀದಿಗೆ ಮುಂದಾದ ಪೋಲೆಂಡ್
newsics.com ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಇದೇ ಹೊತ್ತಿನಲ್ಲಿ ಜಗತ್ತಿನ ಅತಿಹೆಚ್ಚು ಚಿನ್ನದ ದಾಸ್ತಾನು ಹೊಂದಿರುವ ದೇಶವೊಂದು ತನ್ನ ಬಂಗಾರವನ್ನು ಮಾರಿ ಯುದ್ಧೋಪಕರಣಗಳನ್ನು ಖರೀದಿಸಲು ನಿರ್ಧರಿಸಿದೆ. ಇತ್ತ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ತಾರಕಕ್ಕೇರಿರುವುದು ಈ ಬೆಳವಣಿಗೆಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಕಳೆದ ಒಂದು ವಾರದಿಂದ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸುತ್ತಿವೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇತರ ದೇಶಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು … Continue reading 1.1 ಲಕ್ಷ ಕೋಟಿ ಮೌಲ್ಯದ ಚಿನ್ನ ಮಾರಿ ಶಸ್ತ್ರಾಸ್ತ್ರ ಖರೀದಿಗೆ ಮುಂದಾದ ಪೋಲೆಂಡ್
Copy and paste this URL into your WordPress site to embed
Copy and paste this code into your site to embed