Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಗತಿಯಲ್ಲೇ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ SSLC ವಿದ್ಯಾರ್ಥಿ – ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ತರಗತಿಯಲ್ಲೇ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ SSLC ವಿದ್ಯಾರ್ಥಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ವಿಜಯವಾಡ: ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಎನ್ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಲ್ಲಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ನಡೆದಿದೆ.

ತರಗತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ, ತರಗತಿಯಲ್ಲಿದ್ದ ಉಳಿದವರು ನೋಡುತ್ತಿದ್ದಂತೆಯೇ ಶಿಕ್ಷಕರ ಮೇಲೆ ಪಿಳಿಪಿಳಿ ಗುದ್ದಿ ಹಲ್ಲೆ ಮಾಡಿದ್ದಾನೆ.

ಇತರ ಶಿಕ್ಷಕರು ವಿದ್ಯಾರ್ಥಿಯನ್ನು ತಡೆಯಲು ಪ್ರಯತ್ನಿಸಿದರೂ ಆತ ಕೇಳದೆ ಸತತವಾಗಿ ದಾಳಿ ಮಾಡಿದ್ದಾನೆ. ಯಾರೋ ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

https://x.com/TeluguScribe/status/2029165289573888093?s=20

TAGGED:SSLC student assaults teacher in class
Share This Article
Facebook Twitter Copy Link Print
Previous Article ಟೇಕ್ ಆಫ್ ಆದ ಕೆಲ ಸಮಯದಲ್ಲೇ ಸುಖೋಯ್ ಪತನ, ಮುಂದುವರಿದ ಶೋಧ ಕಾರ್ಯಾಚರಣೆ
Next Article ರಾಜಧಾನಿಯಲ್ಲಿ ಹೆಚ್ಚಾಯ್ತು ಬಿಸಿಲಿನ ಅಬ್ಬರ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?