ಯುದ್ಧ ವಿಮಾನ SU-30 MKI ಪತನ; ಇಬ್ಬರು ಪೈಲಟ್ ಸಾವು

newsics.com ಅಸ್ಸಾಂನಲ್ಲಿ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದ್ದ ಸುಖೋಯ್ Su-30MKI ಯುದ್ಧ ವಿಮಾನ ಪತ್ತೆಯಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿರುವುದಾಗಿ ಭಾರತೀಯ ವಾಯುಪಡೆ ತಿಳಿಸಿದೆ. Su-30MKI ಯುದ್ಧ ವಿಮಾನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಅವರು ಮೃತಪಟ್ಟಿದ್ದಾರೆ. ಐಎಎಫ್‌ನ ಎಲ್ಲಾ ಸಿಬ್ಬಂದಿಯು ಮೃತ ಯೋಧರಿಗೆ ಸಂತಾಪ ವ್ಯಕ್ತಪಡಿಸುತ್ತಾರೆ. ಮತ್ತು ಈ ದುಃಖದ ಸಮಯದಲ್ಲಿ ಮೃತರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತಾರೆ ಎಂದು ಭಾರತೀಯ ವಾಯುಪಡೆ ಹೇಳಿದೆ. ತರಬೇತಿ ಕಾರ್ಯಾಚರಣೆಯಲ್ಲಿದ್ದ … Continue reading ಯುದ್ಧ ವಿಮಾನ SU-30 MKI ಪತನ; ಇಬ್ಬರು ಪೈಲಟ್ ಸಾವು