ಭಾರತ ವಿರುದ್ಧದ ಸೋಲಿಗೆ ನಾನು ಮಾಡಿದ ತಪ್ಪೇ ಕಾರಣ!; ಹ್ಯಾರಿ ಬ್ರೂಕ್ ಪಶ್ಚಾತ್ತಾಪ

newsics.com ಗುರುವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ನಲ್ಲಿ ಭಾರತ ವಿರುದ್ಧದ ಸೋಲಿನಲ್ಲಿ ಸಂಜು ಸ್ಯಾಮ್ಸನ್ ಅವರ ಕ್ಯಾಚ್ ಕೈಬಿಟ್ಟಿದ್ದು ಸೇರಿದಂತೆ ದುಬಾರಿ ಫೀಲ್ಡಿಂಗ್ ವೈಫಲ್ಯಗಳು ನಿರ್ಣಾಯಕ ಪಾತ್ರ ವಹಿಸಿತು ಎಂದು ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಬ್ರೂಕ್‌, ತಂಡ ಪರಿಸ್ಥಿತಿಯನ್ನು ತಪ್ಪಾಗಿ ಅರ್ಥಮಾಡಿಕೊಂಡಿತು ಮತ್ತು ವಿಶೇಷವಾಗಿ ಮೈದಾನದಲ್ಲಿ ತಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ವಿಫಲವಾಯಿತು ಎಂದು ಒಪ್ಪಿಕೊಂಡರು, ಇದರಿಂದಾಗಿ ಭಾರತವು ಬೃಹತ್‌ ಮೊತ್ತವನ್ನು ದಾಖಲಿಸಲು ಸಾಧ್ಯವಾಯಿತು ಎಂದರು. “ಕ್ಯಾಚ್‌ಗಳು … Continue reading ಭಾರತ ವಿರುದ್ಧದ ಸೋಲಿಗೆ ನಾನು ಮಾಡಿದ ತಪ್ಪೇ ಕಾರಣ!; ಹ್ಯಾರಿ ಬ್ರೂಕ್ ಪಶ್ಚಾತ್ತಾಪ