Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕಿದೇನು?
ಕರ್ನಾಟಕಪ್ರಮುಖ

KARNATAKA BUDGET 2026 ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕಿದೇನು?

Share
1 Min Read
SHARE

newsics.com

ಬೆಂಗಳೂರು: ನದಿಗಳು ನಮ್ಮೆಲ್ಲ ಮಾನವ ಸಮಾಜ ಮತ್ತು ಸಂಸ್ಕೃತಿಗಳ ಜೀವವಾಹಿನಿ. ಅವು ಕೊಳಕಾದರೆ, ಅವು ಬತ್ತಿದರೆ ನಮ್ಮ ಉಸಿರು ಉಡುಗುತ್ತಾ ಬಂದಂತೆ ಎಂಬಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಕೊಡುಗೆಗಳನ್ನು ಘೋಷಿಸಿದ್ದಾರೆ.

ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಗಳು ವಜಾಗೊಂಡಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ, ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ

11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.

 

TAGGED:What did the Water Resources Department and irrigation projects get in the budget?
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ಬಜೆಟ್ ನ ಪ್ರಮುಖ 30 ಹೈಲೈಟ್ಸ್ ಇಲ್ಲಿದೆ
Next Article KARNATAKA BUDGET 2026 ಕರ್ನಾಟಕ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ದಕ್ಕಿದ್ದೇನು?

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?