Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಬಜೆಟ್ ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ಎಷ್ಟು?
ಕರ್ನಾಟಕಪ್ರಮುಖ

KARNATAKA BUDGET 2026 ಬಜೆಟ್ ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ಎಷ್ಟು?

Share
1 Min Read
SHARE

newsics.com

2026ನೇ ಸಾಲಿನ ಕರ್ನಾಟಕ ಬಜೆಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಇಲಾಖೆಗಳಿಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ಪ್ರತಿ ಇಲಾಖೆಗೂ ಭರ್ಜರಿ ಅನುದಾನ ಘೋಷಣೆ ಮಾಡಿದ್ದು ಇಲಾಖಾವಾರು ಅನುದಾನ ಹಂಚಿಕೆ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ.

ಶಿಕ್ಷಣ ಇಲಾಖೆಗೆ 47,224 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದು, ಗ್ರಾಮೀಣ ಅಭಿವೃದ್ಧಿ ಇಲಾಖೆಗೆ 26,559 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

 

ಜಲ ಸಂಪನ್ಮೂಲ ಇಲಾಖೆಗೆ 22, 436 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ನಗರ ಅಭಿವೃದ್ಧಿ ಮತ್ತು ವಸತಿ ಇಲಾಖೆಗೆ 22, 203 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಒಳ ಆಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಕಂದಾಯ ಇಲಾಖೆಗೆ 19,843 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.

 

ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಆಹಾರ ಇಲಾಖೆಗೆ 7,942 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.ಕೃಷಿ ಇಲಾಖೆಗೆ 8,373 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 4084 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ ಇತರೆ ಇಲಾಖೆಗಳಿಗೆ ಒಟ್ಟು ರೂ. 1,72,757 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.

TAGGED:What is the departmental allocation of funds in the budget?
Share This Article
Facebook Twitter Copy Link Print
Previous Article KARNATAKA BUDGET 2026 ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್ : ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್!
Next Article KARNATAKA BUDGET 2026 ಬಜೆಟ್ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?