Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಕನನ್ನು ಕೊಂದು ರಕ್ತ ಕುಡಿದು, ಮಾಂಸ ತಿನ್ನಲು ಯತ್ನಿಸಿದ ಯುವಕ !
ದೇಶಪ್ರಮುಖ

ಬಾಲಕನನ್ನು ಕೊಂದು ರಕ್ತ ಕುಡಿದು, ಮಾಂಸ ತಿನ್ನಲು ಯತ್ನಿಸಿದ ಯುವಕ !

Share
1 Min Read
SHARE

newsics.com

ಮಧ್ಯಪ್ರದೇಶ:  16 ವರ್ಷದ ಬಾಲಕನನ್ನು ಹಾಡಹಗಲೇ ಹತ್ಯೆಗೈದಿರುವ ದುಷ್ಕರ್ಮಿಯೊಬ್ಬ, ಆತನ ರಕ್ತ ಕುಡಿದು ಮಾಂಸ ತಿನ್ನಲು ಯತ್ನಿಸಿರುವ  ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯ ಸಮನ್ನಾ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಭರತ್ ವಿಶ್ವಕರ್ಮ (16) ಎಂದು ಗುರುತಿಸಲಾಗಿದೆ. ಆತ ತನ್ನ ಸಹೋದರಿಯನ್ನು ಭೇಟಿಯಾಗಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ಭರತ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆರೋಪಿ ಗುಡ್ಡಾ ಪಟೇಲ್ ಎಂಬಾತ ಹಿಂದಿನಿಂದ ಬಂದು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾನೆ. ಬಾಲಕ ಕೆಳಗೆ ಬಿದ್ದ ತಕ್ಷಣ ತನ್ನ ಬಳಿಯಿದ್ದ ಸುತ್ತಿಗೆಯಿಂದ ಸತತವಾಗಿ ಹೊಡೆದು ಸ್ಥಳದಲ್ಲಿಯೇ ಕೊಂದಿದ್ದಾನೆ.

ಆರೋಪಿಯು ಬಾಲಕನನ್ನು ಕೊಂದ ನಂತರ ಅಲ್ಲಿಂದ ಪರಾರಿಯಾಗದೆ, ಶವದ ಬಳಿಯೇ ನಿಂತು ರಾಕ್ಷಸನಂತೆ ವರ್ತಿಸಿದ್ದಾನೆ. ಬಾಲಕನ ತಲೆಯಿಂದ ಸೋರುತ್ತಿದ್ದ ರಕ್ತವನ್ನು ಕುಡಿದಿದ್ದಲ್ಲದೆ, ಮಾಂಸವನ್ನು ತಿನ್ನಲು ಯತ್ನಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಭಗವಾನ್‌ದಾಸ್ ಪಟೇಲ್ ಎಂಬುವವರು ತಿಳಿಸಿದ್ದಾರೆ. ಆರೋಪಿಯನ್ನು ಗ್ರಾಮಸ್ಥರು ಅಟ್ಟಿಸಿಕೊಂಡು ಹೋಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

TAGGED:A young man killed a boyand tried to eat his flesh!drank his blood
Share This Article
Facebook Twitter Copy Link Print
Previous Article 8000 ಪೊಲೀಸರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
Next Article ಅಯೋಧ್ಯೆಯಲ್ಲಿ ದುಬಾರಿ ಬೆಲೆಯ ಭೂಮಿ ಖರೀದಿಸಿದ ಅಮಿತಾಬ್

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?