Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?
ಪ್ರಮುಖಮನರಂಜನೆ

ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?

Share
1 Min Read
SHARE

newsics.com

ಆ್ಯಕ್ಷನ್ ಸಿನಿಮಾಗಳ ಮೂಲಕ ತೆಲುಗು ಪ್ರೇಕ್ಷಕರಲ್ಲಿ ಗುರುತಿಸಿಕೊಂಡಿರುವ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಫಿಲ್ಮ್ ನಗರ್ ಮೂಲಗಳ ಪ್ರಕಾರ, ಇದೇ ಮಾರ್ಚ್ 8 ರಂದು ಅವರ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗುತ್ತಿದೆ. ಕೆಲವು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿರುವ ಶ್ರೀನಿವಾಸ್, ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಆಕೆಯನ್ನೇ ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿಯಲ್ಲಿ ಎಷ್ಟು ಸತ್ಯವಿದೆಯೋ ಗೊತ್ತಿಲ್ಲ, ಆದರೆ ಸೋಷಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ.

ವಿಜಯ್ ದೇವರಕೊಂಡ ಅವರಂತೆಯೇ ಬೆಲ್ಲಂಕೊಂಡ ಶ್ರೀನಿವಾಸ್ ಕೂಡ ತಮ್ಮ ನಿಶ್ಚಿತಾರ್ಥವನ್ನು ಅತ್ಯಂತ ಖಾಸಗಿಯಾಗಿ, ಆಪ್ತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಸಲು ಯೋಜಿಸಿದ್ದಾರೆ. ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡದೆ, ಕೇವಲ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರೊಟ್ಟಿಗೆ ನಡೆಸಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ. ವಧುವಿನ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ. ಆಕೆ ಯಾರು, ಯಾವ ಕ್ಷೇತ್ರದವರು ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ಟಾಲಿವುಡ್‌ನಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ನಾಯಕನಾಗಿ ನೆಲೆಯೂರಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಅವರು ಎಲ್ಲಾ ಜಾನರ್ ಸಿನಿಮಾಗಳನ್ನು ಪ್ರಯತ್ನಿಸಿದ್ದಾರೆ. ಆದರೆ, ಇದುವರೆಗೂ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಆ್ಯಕ್ಷನ್ ಪ್ರಧಾನ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ಸೆಳೆದ ಬೆಲ್ಲಂಕೊಂಡ, ಬಾಲಿವುಡ್‌ನಲ್ಲೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.

ಹೈಕಮಾಂಡ್‌ ಹೇಳಿದರೆ ಅಧಿಕಾರ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ

TAGGED:Another hero is ready for marriage: Who is this Bellamkonda?
Share This Article
Facebook Twitter Copy Link Print
Previous Article ಹೈಕಮಾಂಡ್‌ ಹೇಳಿದರೆ ಅಧಿಕಾರ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ
Next Article ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?