Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿಲಿಂಡರ್ ಬೆಲೆ ಏರಿಕೆ : ಹೋಟೆಲ್ ಗಳಲ್ಲಿ ತಿಂಡಿ, ಊಟದ ಬೆಲೆ ಏರಿಕೆ ಸಾಧ್ಯತೆ.!
ಪ್ರಮುಖಕರ್ನಾಟಕ

ಸಿಲಿಂಡರ್ ಬೆಲೆ ಏರಿಕೆ : ಹೋಟೆಲ್ ಗಳಲ್ಲಿ ತಿಂಡಿ, ಊಟದ ಬೆಲೆ ಏರಿಕೆ ಸಾಧ್ಯತೆ.!

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಬೆಂಗಳೂರು : ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಸತತ ಮೂರನೇ ತಿಂಗಳೂ ಏರಿಕೆಯಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಭಾರಿ ಹೊರೆ ಬಿದ್ದಿದೆ. ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಹೋಟೆಲ್ ತಿಂಡಿ ಮತ್ತು ಊಟದ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ

ಮಾರ್ಚ್ 1, 2026 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ಹೆಚ್ಚಳ ಮಾಡಲಾಗಿದೆ. ಗ್ಯಾಸ್ ದರ ಏರಿಕೆಯಿಂದ ಹೋಟೆಲ್‌ಗಳ ದೈನಂದಿನ ನಿರ್ವಹಣಾ ವೆಚ್ಚ ಗಗನಕ್ಕೇರುತ್ತಿದೆ.

ಹೆಚ್ಚುತ್ತಿರುವ ವೆಚ್ಚವನ್ನು ಸರಿದೂಗಿಸಲು ಅನಿವಾರ್ಯವಾಗಿ ಊಟ ಮತ್ತು ತಿಂಡಿಯ ದರಗಳನ್ನು ಹೆಚ್ಚಿಸುವ ಬಗ್ಗೆ ಮೈಸೂರು ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸುತ್ತಿದೆ. ಇದು ಜಾರಿಯಾದಲ್ಲಿ, ಮಧ್ಯಮ ವರ್ಗದ ಮತ್ತು ದಿನನಿತ್ಯ ಹೋಟೆಲ್ ಅವಲಂಬಿಸಿರುವ ಗ್ರಾಹಕರಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ.

https://www.newsics.com/2026/03/07/dhurandhar-2-movie-trailer-release/

TAGGED:Cylinder price hike: Price of snacks and meals in hotels likely to increase!
Share This Article
Facebook Twitter Copy Link Print
Previous Article ಧುರಂಧರ್ – 2 ಸಿನಿಮಾದ ಟ್ರೇಲರ್ ರಿಲೀಸ್
Next Article ಉತ್ತರ ಪ್ರದೇಶ ಡಿಸಿಎಂ ಕೇಶವಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ!

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?