Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧುರಂಧರ್ – 2 ಸಿನಿಮಾದ ಟ್ರೇಲರ್ ರಿಲೀಸ್
ದೇಶಪ್ರಮುಖಮನರಂಜನೆ

ಧುರಂಧರ್ – 2 ಸಿನಿಮಾದ ಟ್ರೇಲರ್ ರಿಲೀಸ್

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ರಣವೀರ್ ಸಿಂಗ್ ನಟನೆಯ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೆಂಜ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಆದಿತ್ಯ ಧರ್ ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾದ ಟ್ರೇಲರ್ ಮಾರ್ಚ್ 7ರಂದು ಬೆಳಿಗ್ಗೆ 11:01ಕ್ಕೆ ಬಿಡುಗಡೆಯಾಗಿದೆ.

ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾವು 2025ರ ಬ್ಲಾಕ್‌ಬಸ್ಟರ್ ‘ಧುರಂಧರ್’ ಸಿನಿಮಾದ ಮುಂದುವರಿದ ಭಾಗವಾಗಿದೆ. ಟ್ರೇಲರ್‌ನಲ್ಲಿ ರಣವೀರ್ ಸಿಂಗ್ ಅವರು ‘ಹಮ್ಜಾ ಅಲಿ ಮಜಾರಿ’ (ಶೇರ್-ಎ-ಬಲೂಚ್) ಎಂಬ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಮೊದಲ ಭಾಗಕ್ಕಿಂತಲೂ ಹೆಚ್ಚು ಆಕ್ಷನ್ ಮತ್ತು ರೋಚಕತೆಯಿಂದ ಕೂಡಿದೆ.

ಈ ಬಾರಿ ಸಿನಿಮಾವು ಹಿಂದಿ ಮಾತ್ರವಲ್ಲದೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್ ರಾಂಪಾಲ್, ಆರ್. ಮಾಧವನ್ ಮತ್ತು ಅಕ್ಷಯ್ ಖನ್ನಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಟ್ರೇಲರ್ ಬಿಡುಗಡೆಯ ಬೆನ್ನಲ್ಲೇ ಭಾರತದಲ್ಲಿ ಸಿನಿಮಾದ ಟಿಕೆಟ್ ಬುಕಿಂಗ್ ಕೂಡ ಪ್ರಾರಂಭವಾಗುವ ನಿರೀಕ್ಷೆಯಿದೆ.

 

ಈ ಸಿನಿಮಾ ಹಿಂದಿ ಮಾತ್ರವಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಮಾರ್ಚ್ 19, 2026 ರಂದು ವಿಶ್ವದಾದ್ಯಂತ ತೆರೆಕಾಣಲಿದೆ.

TAGGED:Dhurandhar – 2 movie trailer release
Share This Article
Facebook Twitter Copy Link Print
Previous Article 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ ಆ್ಯಸಿಡ್ ದಾಳಿ..!
Next Article ಸಿಲಿಂಡರ್ ಬೆಲೆ ಏರಿಕೆ : ಹೋಟೆಲ್ ಗಳಲ್ಲಿ ತಿಂಡಿ, ಊಟದ ಬೆಲೆ ಏರಿಕೆ ಸಾಧ್ಯತೆ.!

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?