ಹೈಕಮಾಂಡ್‌ ಹೇಳಿದರೆ ಅಧಿಕಾರ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ

newsics.com ಮೈಸೂರು; ಕಾಂಗ್ರೆಸ್‌‍ ಹೈಕಮಾಂಡ್‌ ಅವಕಾಶ ಕೊಟ್ಟರೆ, ಮುಂದಿನ ಎರಡು ಬಜೆಟ್‌ಗಳನ್ನು ಮಂಡಿಸುತ್ತೇನೆ. ಇಲ್ಲವೇ ಅಧಿಕಾರ ಬಿಡಿ ಎಂದರೆ ಬಿಟ್ಟುಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಪುನರ್‌ಸ್ಪಷ್ಟಪಡಿಸಿದರು. ಈಗಾಗಲೇ 17 ಬಜೆಟ್‌ಗಳನ್ನು ಮಂಡಿಸಿದ್ದೇನೆ. ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿರುವುದು ನಾನೇ. ಇನ್ನೆರಡು ಬಜೆಟ್‌ ಮಂಡಿಸಿದರೆ, 19 ಬಜೆಟ್‌ಗಳಾಗಿದ್ದು, ದಾಖಲೆ ನಿರ್ಮಾಣವಾಗುತ್ತದೆ. ಆದರೆ ತಮಗೆ ದಾಖಲೆ ಮುರಿಯುವುದು ಮುಖ್ಯ ಅಲ್ಲ ಎಂದರು. ರಾಜ್ಯದ ಜನ, ಕಾಂಗ್ರೆಸ್‌‍ … Continue reading ಹೈಕಮಾಂಡ್‌ ಹೇಳಿದರೆ ಅಧಿಕಾರ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ