Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಸ್ರೇಲ್ ಕ್ಷಿಪಣಿ ದಾಳಿಗೆ ತತ್ತರಿಸಿದ ಇರಾನ್ ರಾಜಧಾನಿ : ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ
ದೇಶಪ್ರಮುಖವಿದೇಶ

ಇಸ್ರೇಲ್ ಕ್ಷಿಪಣಿ ದಾಳಿಗೆ ತತ್ತರಿಸಿದ ಇರಾನ್ ರಾಜಧಾನಿ : ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ

Share
1 Min Read
SHARE

newsics.com

​ತೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಮರ ಭೀಕರ ಸ್ವರೂಪ ಪಡೆದುಕೊಂಡಿದೆ. ಇಂದು (ಮಾರ್ಚ್ 7) ಮುಂಜಾನೆ ಇಸ್ರೇಲ್ ವಾಯುಪಡೆ ನಡೆಸಿದ ದಿಢೀರ್ ದಾಳಿಗೆ ತೆಹ್ರಾನ್‌ನ ಅತ್ಯಂತ ಪ್ರಮುಖ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತತ್ತರಿಸಿದೆ.

ಸರಣಿ ಕ್ಷಿಪಣಿ ದಾಳಿಯಿಂದಾಗಿ ವಿಮಾನ ನಿಲ್ದಾಣದ ಆವರಣದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.

​ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ವಿಮಾನ ನಿಲ್ದಾಣದ ಸಮೀಪವಿರುವ ಎಕ್ಬಾಟನ್ ನಗರದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ವಿಮಾನ ನಿಲ್ದಾಣದ ರನ್-ವೇ ಮತ್ತು ಇಂಧನ ಸಂಗ್ರಹಾಗಾರಗಳ ಬಳಿ ಭಾರಿ ಬೆಂಕಿ ಉರಿಯುತ್ತಿರುವುದು ಕಂಡುಬಂದಿದೆ.

​ಮೆಹ್ರಾಬಾದ್ ಕೇವಲ ಪ್ರಯಾಣಿಕ ವಿಮಾನ ನಿಲ್ದಾಣವಲ್ಲ, ಇದು ಇರಾನ್ ಸೇನೆಯ ಪ್ರಮುಖ ಲಾಜಿಸ್ಟಿಕ್ ಹಬ್ ಕೂಡ ಹೌದು. ಇಸ್ರೇಲ್ ಸೈನ್ಯವು (IDF) ಈ ತಾಣವನ್ನು ಇರಾನ್ ಸರ್ಕಾರದ ಪ್ರಮುಖ ಮೂಲಸೌಕರ್ಯ ಎಂದು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.

https://youtube.com/shorts/I7q3Ny48oOg?si=RFP8giogzKefv9jC

TAGGED:Iranian capital shaken by Israeli missile attack
Share This Article
Facebook Twitter Copy Link Print
Previous Article ಶಾರುಖ್ ಮಗಳ ಸೌಂದರ್ಯಕ್ಕೆ ಯುವಕರು ಫಿದಾ! ಚೆಂದದ ಉಡುಪಿನಲ್ಲಿ ಸಖತ್ ಫೋಟೋ ಶೂಟ್!
Next Article ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?