Scorching hot ರಾಜ್ಯದೆಲ್ಲೆಡೆ ಉರಿ ಉರಿ ಬಿಸಿಲು, ಕಲಬುರಗಿಯಲ್ಲಿ 39 ಡಿಗ್ರಿ ಸೆ.
newsics.com ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯದಲ್ಲೇ ಅತಿ ಹೆಚ್ಚು ಗರಿಷ್ಠ ತಾಪಮಾನ ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ಜಿಲ್ಲೆಯ ಜನರು ಬಿಸಿಲ ತಾಪಕ್ಕೆ ತತ್ತರಿಸಿದ್ದಾರೆ. ರಾಯಚೂರು, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲೂ ತಾಪಮಾನ ಏರಿಕೆಯ ಹಾದಿಯಲ್ಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ನಿಂದ … Continue reading Scorching hot ರಾಜ್ಯದೆಲ್ಲೆಡೆ ಉರಿ ಉರಿ ಬಿಸಿಲು, ಕಲಬುರಗಿಯಲ್ಲಿ 39 ಡಿಗ್ರಿ ಸೆ.
Copy and paste this URL into your WordPress site to embed
Copy and paste this code into your site to embed