Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Oracle layoffs 30000 ಉದ್ಯೋಗಿಗಳನ್ನು ವಜಾಗೊಳಿಸಿದ ಓರಾಕಲ್
ದೇಶಪ್ರಮುಖವಿದೇಶ

Oracle layoffs 30000 ಉದ್ಯೋಗಿಗಳನ್ನು ವಜಾಗೊಳಿಸಿದ ಓರಾಕಲ್

Share
0 Min Read
SHARE

newsics.com

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಬಂದ ನಂತರ, ಕಂಪನಿಗಳು ತಮ್ಮ ಉದ್ಯೋಗಿಗಳ ವಿಷಯದಲ್ಲಿ ನಡೆದುಕೊಳ್ಳುವ ರೀತಿಯೇ ಸಂಪೂರ್ಣವಾಗಿ ಬದಲಾಗಿದೆ. ಅನೇಕ ಸಂಸ್ಥೆಗಳು ಕೇವಲ ಲಾಭವನ್ನು ಗುರಿಯಾಗಿಸಿಕೊಂಡು ಉದ್ಯೋಗಿಗಳ ಕೆಲಸಕ್ಕೆ ಕುತ್ತು ತರುತ್ತಿವೆ.

ಅಮೆರಿಕದ ಟೆಕ್ ದೈತ್ಯ ‘ಓರಾಕಲ್’ ಬರೋಬ್ಬರಿ 30,000 ಉದ್ಯೋಗಿಗಳನ್ನು ತೆಗೆದುಹಾಕಲು ನಿರ್ಧರಿಸಿದೆ ಎಂಬ ಸುದ್ದಿ ತಂತ್ರಜ್ಞಾನ ಲೋಕವನ್ನು ಬೆಚ್ಚಿಬೀಳಿಸಿದೆ.

ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಈ ತಿಂಗಳಲ್ಲೇ ಓರಾಕಲ್ ಲೇಆಫ್ ಘೋಷಣೆ ಹೊರಬೀಳುವ ಸಾಧ್ಯತೆಯಿದ್ದು, ಕಂಪನಿಯು ಬೃಹತ್ ಪುನರ್ ಸಂಘಟನೆಗೆ ಸಿದ್ಧವಾಗಿದೆ. ಈ ಉದ್ಯೋಗ ಕಡಿತದಿಂದ ಓರಾಕಲ್‌ನ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.

https://www.newsics.com/2026/03/07/trolligare-roast-aishwarya-and-abhishek-arrive-hand-in-hand/

TAGGED:000 employeesOracle lays off 30
Share This Article
Facebook Twitter Copy Link Print
Previous Article ಟ್ರೋಲಿಗರೇ ರೋಸ್ಟ್: ಕೈ-ಕೈ ಹಿಡಿದು ಬಂದ ಐಶ್ವರ್ಯಾ – ಅಭಿಷೇಕ್
Next Article ಸುದ್ದಿ ವಾಹಿನಿಗಳ TRP ರೇಟಿಂಗ್ ಸ್ಥಗಿತ : ಕೇಂದ್ರ ಸರ್ಕಾರ ಆದೇಶ.!

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?