Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ನರಹಳ್ಳಿ ಜ್ಞಾನೇಶ್ ಹೃದಯಾಘಾತದಿಂದ ನಿಧನ !
ಕರ್ನಾಟಕಪ್ರಮುಖಮನರಂಜನೆ

ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ನರಹಳ್ಳಿ ಜ್ಞಾನೇಶ್ ಹೃದಯಾಘಾತದಿಂದ ನಿಧನ !

Share
1 Min Read
SHARE

newsics.com

ಮೈಸೂರು: ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರರಾದ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ನಿಧಾನರಾಗಿದ್ದಾರೆ.

ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ಇವರು, ಕಾರ್ಯನಿಮಿತ್ತ ತಮ್ಮ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಎರಡು ದಶಕಗಳಿಂದ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ಜ್ಞಾನೇಶ್ ಅವರು, ಹಿರಿಯ ಸಂಕಲನಕಾರ ಸುರೇಶ್ ಅರಸ್ ಅವರ ಗರಡಿಯಲ್ಲಿ ಪಳಗಿದ್ದರು.

ತಮ್ಮ ವೃತ್ತಿಜೀವನದಲ್ಲಿ ಹಲವಾರು ಧಾರಾವಾಹಿಗಳು, ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಹಾಗೂ ಸಿನಿಮಾಗಳಿಗೆ ಸಂಕಲನಕಾರರಾಗಿ ಸೇವೆ ಸಲ್ಲಿಸಿದ್ದರು. ವಿಶೇಷವಾಗಿ, ನಟ ಜಗ್ಗೇಶ್ ಅಭಿನಯದ ‘ಎದ್ದೇಳು ಮಂಜುನಾಥ’ ಚಿತ್ರದ ಅತ್ಯುತ್ತಮ ಸಂಕಲನಕ್ಕಾಗಿ ಇವರು ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು.

https://www.newsics.com/2026/03/07/yash-seen-in-a-new-look-with-radhika-pandit/

TAGGED:directoreditor Narahalli Gyanesh passes away due to heart attack!Producer
Share This Article
Facebook Twitter Copy Link Print
Previous Article ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್
Next Article ಖಮೇನಿ ಅಧಿಕೃತ ಖಾತೆಯಿಂದ ಪ್ರತೀಕಾರ ಪೋಸ್ಟ್!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?